Home Latest News ನಗರಸಭೆ ಅಧ್ಯಕ್ಷರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ
Latest NewschikamagalurHomenamma chikmagalur

ನಗರಸಭೆ ಅಧ್ಯಕ್ಷರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ

Share
Share

ನಗರಸಭೆ ಅಧ್ಯಕ್ಷರ ಚುನಾವಣೆ ನಾಳೆ ನಡೆಯಲಿದ್ದು ಜನತಾದಳದ ಶೀಲಾ ದಿನೇಶ್ ಆಯ್ಕೆ ಸುಲುಭವಾಗಿ ಅವಿರೋಧವಾಗಿ ನಡೆಯುತ್ತದೆ ಎಂದವರಿಗೆ ಕಾಂಗ್ರೆಸ್ ನ ಅಕ್ಮಲ್ ಅಖಾಡಕ್ಕೆ ಇಳಿದಿದ್ದು ಸ್ವಲ್ಪ ತಲೆನೋವು ತಂದರೆ ಆಶ್ಚರ್ಯ ಪಡುವಂತಿಲ್ಲ.

ಇದರ ಮಧ್ಯೆ ಬಿಜೆಪಿ ಯಿಂದ ಉಚ್ಚಾಟನೆಗೊಂಡಿರುವ ಮಾಜಿ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ ಬಾಂಬ್‌ ಸಿಡಿಸಿರುವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನಿಸುತ್ತದೆ.

ಬಿಜೆಪಿ ಮತ್ತು ದಳದ ಸದಸ್ಯರು ಒಟ್ಟಾಗಿ ಒಂದು ಕಡೆಯಿದ್ದರೆ ಕಾಂಗ್ರೆಸ್ ನವರು ಪ್ರವಾಸಿ ಮಂದಿರದಲ್ಲಿ ನಾಳೆ ನಡೆಯುವ ಚುನಾವಣೆ ಬಗ್ಗೆ ರಣತಂತ್ರ ಹೆಣೆಯುತ್ತಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಕಣಕ್ಕೆ ಇಳಿದು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ.

ಜನತಾದಳದವರು ಒಂದು ದಿನ ಮೊದಲು ಫ್ಲೆಕ್ಸ್ ಅಳವಡಿಸಿರುವುದು ನೋಡಿದರೆ ಅವರು ಆತ್ಮವಿಶ್ವಾಸದಲ್ಲಿರುವಂತೆ ಕಾಣುತ್ತದೆ .ಆದರೆ ಇದು ಚುನಾವಣೆ ಯಾವಾಗ ಏನು ಬೇಕಾದರೂ ಆಗಬಹುದು ಒಟ್ಟಾರೆ ಸಪ್ಪೆ ಎನ್ನಿಸಿದ್ದ ನಗರಸಭೆ ಅಧ್ಯಕ್ಷರ ಚುನಾವಣೆ ರಂಗೇರಿದೆ.

Congress candidate in Municipal President election arena

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...