Home Constitution Day:ಆಜಾದ್ ಪಾರ್ಕ್‌ನಲ್ಲಿ ಸಂವಿಧಾನ ದಿನ ಆಚರಣೆ
Homenamma chikmagalur

Constitution Day:ಆಜಾದ್ ಪಾರ್ಕ್‌ನಲ್ಲಿ ಸಂವಿಧಾನ ದಿನ ಆಚರಣೆ

Share
ಆಜಾದ್ ಪಾರ್ಕ್‌ನಲ್ಲಿ ಸಂವಿಧಾನ ದಿನ ಆಚರಣೆ
ಆಜಾದ್ ಪಾರ್ಕ್‌ನಲ್ಲಿ ಸಂವಿಧಾನ ದಿನ ಆಚರಣೆ
Share

ಚಿಕ್ಕಮಗಳೂರು: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿವಿಧ ಪ್ರಗತಿಪರ ಮುಖಂಡರುಗಳು ನಗರದ ಆಜಾ ದ್‌ಪಾರ್ಕ್ ವೃತ್ತದಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.

ಇದಕ್ಕೂ ಮುನ್ನ ತೇಗೂರು ಸಮೀಪದ ಬುದ್ಧ ವಿಹಾರ ಪಾಲ್ಗೊಂಡು, ನಂತರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಆಜಾದ್‌ಪಾರ್ಕ್ ನಲ್ಲಿ ಮುಖಂಡರುಗಳು ದಿನಾಚರಣೆ ಅಂಗವಾಗಿ ಪರಸ್ಪರ ಸಿಹಿ ಹಂಚಿಕೊಂಡರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ಕ ಎನ್.ರಾಜು, ಬಿಎಸ್ಪಿ  ಜಿಲ್ಲಾಧ್ಯಕ್ಷ ಪಿ.ಪರಮೇಶ್ವರ್, ಸಂಘದ ಅಧ್ಯಕ್ಷ ಜವರಯ್ಯಮಾಗಡಿ, ಖಜಾ ಂಚಿ ಎಲ್.ಎಸ್.ರೇವಣ್ಣ, ಪ್ರಧಾನ ಕಾರ್ಯದರ್ಶಿ ವೀರಭದ್ರಯ್ಯ, ಉಪಾಧ್ಯಕ್ಷರಾದ ಅಣ್ಣಯ್ಯ, ಇಂದ್ರಮ್ಮ, ಕ್ರೀಡಾ ಕಾರ್ಯದರ್ಶಿ ಎಂ.ಆರ್.ಗಂಗಾಧರ್, ಸಹ ಕಾರ್ಯದರ್ಶಿಗಳಾದ ಡಿ.ಇ.ಅಣ್ಣಪ್ಪ, ಹೆಚ್.ಜೆ.ಪರಮೇ ಶ್ವರ್ ಮತ್ತಿತರರು ಹಾಜರಿದ್ದರು.

Constitution Day Celebration at Azad Park

 

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...