Home namma chikmagalur chikamagalur ಮಗಳ ಅಶ್ಲೀಲ ಫೋಟೋ – ತಾಯಿಗೇ ಹಣಕ್ಕಾಗಿ ಬ್ಲ್ಯಾಕ್‌ಮೇಲ್
chikamagalurCrime NewsHomeLatest Newsnamma chikmagalur

ಮಗಳ ಅಶ್ಲೀಲ ಫೋಟೋ – ತಾಯಿಗೇ ಹಣಕ್ಕಾಗಿ ಬ್ಲ್ಯಾಕ್‌ಮೇಲ್

Share
Share

ಚಿಕ್ಕಮಗಳೂರು: ಮಗಳ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೇ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ ಯೋಗೀಶ್ ಎಂಬಾತನ ವಿಕೃತಿ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಮೂಲದ ಮಹಿಳೆಯ 25 ವರ್ಷದ ಮಗಳ ಫೋಟೋಗಳನ್ನು ಇಟ್ಟುಕೊಂಡು ಈತ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ತಾನು ಕೇಳಿದಷ್ಟು ಹಣ ಕೊಡದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಆರೋಪಿ ತಾಯಿಗೆ ಬೆದರಿಕೆ ಹಾಕಿದ್ದಾನೆ.

ಪ್ರತೀ ದಿನ ರಾತ್ರಿ ವೇಳೆ ಫೋನ್ ಮಾಡಿ ಹಣ ನೀಡುವಂತೆ ತಾಯಿಗೆ ನಿರಂತರವಾಗಿ ಪೀಡಿಸುತ್ತಿದ್ದ ಯೋಗೀಶ್ ವಿರುದ್ಧ ನೊಂದ ಮಹಿಳೆ ಚಿಕ್ಕಮಗಳೂರು ಸೆನ್ (CEN) ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಸೆನ್ ಪೊಲೀಸರು, ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಯೋಗೀಶ್ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Daughter’s obscene photo – blackmails mother for money

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...