Home namma chikmagalur chikamagalur ಕ್ರಿಸ್ಮಸ್ ಪ್ರಯುಕ್ತ ಶಾಲಾಮಕ್ಕಳಿಗೆ ಸಮವಸ್ತ್ರ ವಿತರಣೆ
chikamagalurHomeLatest Newsnamma chikmagalur

ಕ್ರಿಸ್ಮಸ್ ಪ್ರಯುಕ್ತ ಶಾಲಾಮಕ್ಕಳಿಗೆ ಸಮವಸ್ತ್ರ ವಿತರಣೆ

Share
Share

ಚಿಕ್ಕಮಗಳೂರು: – ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪ ಹೆಬ್ಬೆಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮಕ್ಕಳಿಗೆ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಮಂಗಳವಾರ ಸಂಜೆ ಬಿಜೆಪಿ ಕೈಸ್ತ ಮುಖಂಡರು ೨೫ಕ್ಕೂ ಹೆಚ್ಚು ಮಕ್ಕಳಿಗೆ ಉಚಿತವಾಗಿ ಶಾಲಾಸಮವಸ್ತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ಪಸಂಖ್ಯಾತ ಮೋರ್ಚಾ ರಾಬರ್ಟ್ ಯೇಸುದಾಸ್, ಸೋಶಿಯಲ್ ಮೀಡಿಯಾ ಜಿಲ್ಲಾ ಡ್ಯಾನಿ ಫ್ರಾನ್ಸಿಸ್, ಹಿರಿಯ ಮುಖಂಡ ಜೋಸೆಫ್ ಬೆನಡಿ ಕ್ಟ್ ಜೇಮ್ಸ್, ಮುಖಂಡರುಗಳಾದ ಸುನೀಲ್, ಆನಂದ್, ಕುಮಾರ್, ಗೀತಾ ಆಗಸ್ಟೀನ್, ಸಗಾಯ್‌ದಾಸ್, ಪೀಟರ್, ಅನಿತಾ ಉಪಸ್ಥಿತರಿದ್ದರು.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಕ್ರೈಸ್ತ ಮುಖಂಡರುಗಳು ಚಿಕ್ಕಮ ಗಳೂರು ಮತ್ತು ಹಾಸನದ ಕ್ರೈಸ್ತ ಧರ್ಮ ಅಧ್ಯಕ್ಷ ಶ್ರೀ ಡಾ||ಅಂತೋನಿ ಸ್ವಾಮಿ ಅವರನ್ನು ಭೇಟಿ ಮಾಡಿ ಕ್ರಿಸ್ಮ ಸ್ ಹಾಗೂ ಹೊಸವರ್ಷದ ಶುಭಾಶಯ ಕೋರಲಾಯಿತು.

Distribution of uniforms to school children on the occasion of Christmas

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...