Home namma chikmagalur chikamagalur ಡಾ.ಚಂದ್ರಶೇಖರ್‌ಸಾಲಿಮಠ್ ಪ್ರಭಾರ ಜಿಲ್ಲಾಸರ್ಜನ್
chikamagalurHomeLatest Newsnamma chikmagalur

ಡಾ.ಚಂದ್ರಶೇಖರ್‌ಸಾಲಿಮಠ್ ಪ್ರಭಾರ ಜಿಲ್ಲಾಸರ್ಜನ್

Share
Share

ಚಿಕ್ಕಮಗಳೂ: ಅರವಳಿಕೆ ವಿಭಾಗ ಮತ್ತು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ರುಕ್ಷ್ಮಿಣಿಯಮ್ಮ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ. ಎಸ್.ಚಂದ್ರಶೇಖರ್ ಸಾಲಿಮಠ್ ಅವರನ್ನು ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯ ಪ್ರಭಾರ ಜಿಲ್ಲಾಸರ್ಜನ್‌ಹುದ್ದೆಯನ್ನು ವಹಿಸಲಾಗಿದೆ.

ಪೂರ್ಣ ಅವಧಿಗೆ ಜಿಲ್ಲಾಶಸ್ತ್ರ ಚಿಕಿತ್ಸಕರನ್ನು ನೇಮಕಗೊಳ್ಳುವವರೆಗೆ, ಮುಂದಿನ ಆದೇಶದವರೆಗೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಜಿಲ್ಲಾಸರ್ಜನ್‌ಆಗಿ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಅವರು ಡಾ.ಚಂದ್ರಶೇಖರ್‌ಸಾಲಿಮಠ್ ಅವರನ್ನು ಇಂದು ಪ್ರಭಾರ ಜಿಲ್ಲಾಶಸ್ತ್ರಚಿಕಿತ್ಸಕರನ್ನಾಗಿಸಿದ್ದಾರೆ.

Dr. Chandrashekar Salimath is the District Surgeon in Charge.

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...