ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ.
ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಕಲ್ಯಾಣಾಧಿಕಾರಿಯಾಗಿದ್ದ ಡಾ. ಮಂಜುನಾಥ್ ಅವರನ್ನು ಚಿಕ್ಕಮಗಳೂರು ಡಿಎಚ್ ಓ ಆಗಿ ನಿಯೋಜಿಸಲಾಗಿದೆ.
Dr. Manjunath Chikmagalur DHO
Leave a comment