Home Latest News ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಿ
Latest NewsHomenamma chikmagalurTarikere

ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಿ

Share
Share

ತರೀಕೆರೆ : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕೆಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನು?ನ ಸಮಿತಿ ಸಣೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಸೂಚಿಸಿದರು.

ಅವರು ತರೀಕೆರೆ ಗ್ಯಾರಂಟಿ ಯೋಜನೆಗಳ ತಾಲೂಕು ಅನು?ನ ಸಮಿತಿಯಿಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಅನು?ನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರ ಕುಂದು ಕೊರತೆಗಳನ್ನು ಬಗೆಹರಿಸುವ ಜೊತೆಗೆ ಸರ್ಕಾರದ ಅತ್ಯಂತ ಮಹತ್ತರವಾದ ಯೋಜನೆಗಳಾದ ಐದು ಗ್ಯಾರಂಟಿಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವಲ್ಲಿ ಆಗುವ ಲೋಪ ದೋ?ಗಳನ್ನು ಅರಿತು ನಿವಾರಿಸಬೇಕು ಎಂದರು.

ಲಿಂಗದಹಳ್ಳಿ ಹೋಬಳಿಯಲ್ಲಿ ಪದೇ ಪದೇ ವಿದ್ಯುತ್ ನಿಲುಗಡೆಯಾಗುತ್ತಿರುತ್ತದೆ. ಈ ಪ್ರದೇಶದ ಕಾಫಿ ಎಸ್ಟೇಟ್ ಭಾಗದಲ್ಲೂ ವಿದ್ಯುತ್ ಅಡಚಣೆಯಾಗುತ್ತಿದ್ದು, ವಿದ್ಯುತ್ ನಿಲುಗಡೆಯಿಂದ ಸಾರ್ವ ಜನಿಕರ ದೈನಂದಿನ ಕೆಲಸ ಕಾರ್ಯಕ್ಕೆ ತೊಂದರೆ ಯಾಗುತ್ತಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಸಾರ್ವಜನಿಕರು ಪಡಿತರ ಪಡೆಯಲು ಕೆಲವು ನ್ಯಾಯಬೆಲೆ ಅಂಗಡಿಗಳಿಗೆ ಐದಾರು ಕಿ.ಮೀ. ಸಾಗಬೇಕಾಗಿದ್ದು,. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಮೀಪದಲ್ಲೇ ನ್ಯಾಯಬೆಲೆ ಅಂಗಡಿಗಳನ್ನು ಪ್ರಾರಂಭಿಸಬೇಕು. ಕೆ. ಹೊಸೂರು ಮತ್ತು ನಂದಿಹೊಸಳ್ಳಿಗಳಲ್ಲಿ ನ್ಯಾಯಬೆಲೆ ಅಂಗಡಿಗಳ ಉಪಕೇಂದ್ರ ತೆರೆಯಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಪ್ರಯಾಣಿಕರ ಜೊತೆ ನಿರ್ವಾಹಕರು ಮತ್ತು ಚಾಲಕರು ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಗೆ ಸಮಯಕ್ಕೆ ಸರಿಯಾಗಿ ಬರಬೇಕು. ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ಅನು?ನ ಪ್ರಾದಿಕಾರ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ?ರೀಫ್, ಜಿಲ್ಲಾ ಪ್ರಾಧಿಕಾರ ಸದಸ್ಯ ಸಂತೋ? ಕುಂಟನಮಡು, ತಾಲೂಕು ಗ್ಯಾರಂಟಿ ಯೋಜನೆ ಅನು?ನ ಸಮಿತಿ ಸದಸ್ಯರಾದ ಭಾಗ್ಯಲಕ್ಷ್ಮಿ, ಲಕ್ಷ್ಮೀಬಾಯಿ, ಮೆಹಬೂಬ್, ಶ್ರೀಧರ, ಮಣಿಕಂಠ, ಸಂತೋ? ನಾಯ್ಕ, ಸಂತೋ?, ಮಾಲತೇಶ್, ಪ್ರಸನ್ನ, ಮೆಸ್ಕಾಂ ಇಲಾಖೆಯ ಎ.ಇ.ಇ. ಮಂಜುನಾಥ್ ನಾಯ್ಕ, ಆಹಾರ ಇಲಾಖೆಯ ಚಂದ್ರ ಕಲಾ, ಶಿಶು ಅಭಿವೃದ್ಧಿ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ದ್ರಾಕ್ಷಾಯಿಣಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದಿಲೀಪ್, ಕೆಎಸ್‌ ಆರ್ರ್ಟಿಸಿ. ಮಧು, ಚಂದ್ರಶೇಖರ್, ಅಶ್ವಿನಿ ಸಭೆಯಲ್ಲಿ ಭಾಗವಹಿಸಿದ್ದರು.‌

Ensure adequate delivery of guarantee schemes to beneficiaries

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...