Home namma chikmagalur chikamagalur ಶಿವನಿ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆ
chikamagalurHomeLatest Newsnamma chikmagalur

ಶಿವನಿ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆ

Share
Share

ಶಿವನಿ: ಬೆಂಗಳೂರಿನಿಂದ ಹೊಸಪೇಟೆಗೆ,ಹೊಸಪೇಟೆಯಿಂದ ಬೆಂಗಳೂರಿಗೆ ಸಂಚಾರ ಮಾಡುತ್ತಿದ್ದ ಹೊಸಪೇಟೆ ಎಕ್ಸ್‌ಪ್ರೆಸ್‌ ರೈಲು ಶಿವನಿ ರೈಲು ನಿಲ್ದಾಣದಲ್ಲಿ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ನಿಂತು ಹೊರಡುತ್ತದೆ ಎಂದು ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ನಾಳೆ ಬೆಳಗ್ಗೆ 9,15 ಕ್ಕೆ ರೈಲು ನಿಲುಗಡೆ ಪ್ರಾರಂಭವಾಗಲಿದ್ದು.ಇಲ್ಲಿನ ಪ್ರಯಾಣಿಕರು ಸ್ವಾಗತ ಮಾಡಲಿದ್ದಾರೆ. ರೈಲ್ವೆ ಸಚಿವ ವಿ.ಸೋಮಣ್ಣ ಸಚಿವರಾದ ನಂತರ ಪ್ರಯಾಣಿಕರ ಅನುಕೂಲಕ್ಕೆ ಸಹಕಾರ ನೀಡಿರುವುದನ್ನು ಇಲ್ಲಿನ ಜನ ಹೃದಯ ತುಂಬಿ ಸ್ಮರಿಸುತ್ತಿದ್ದಾರೆ.

ಸೋಮಣ್ಣ ಎರಡು ತಿಂಗಳ ಹಿಂದೆ ವಾಸ್ಕೋ ಎಕ್ಸ್ ಪ್ರೆಸ್ ನಿಲುಗಡೆಗೆ ಅವಕಾಶ ಮಾಡಿಕೊಟ್ಟಿದ್ದು ರಸ್ತೆ ಅಭಿವೃದ್ಧಿ ಗೆ ಎರಡುವರೆಕೋಟಿ ಅನುದಾನ ನೀಡಿದ್ದಾರೆ.ಇಷ್ಟಕ್ಕೆಲ್ಲಾ ಬಿಜೆಪಿ ಮುಖಂಡ ಸಿ.ರಾಜಪ್ಪ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಬಿ.ಆನಂದಪ್ಪರ ಪ್ರಯತ್ನ ಕೂಡ ಇದೆ.

Express train stops at Shivani railway station

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...