Home Latest News ನಗರದಲ್ಲಿ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಹವಾ : ಮುಗಿಬಿದ್ದ ಯುವ ಸಮೂಹ
Latest News

ನಗರದಲ್ಲಿ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಹವಾ : ಮುಗಿಬಿದ್ದ ಯುವ ಸಮೂಹ

Share
Share

ಚಿಕ್ಕಮಗಳೂರು :ನಗರದ ಯುವ ಸಮೂಹಕ್ಕೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಕೆಲಕಾಲ ತಮ್ಮ ಸಂಗೀತ ನಿರ್ದೇಶನ ಹಾಡು ಹೇಳುವ ಮೂಲಕ ರಂಜಿಸಿದರು.‌ ಒಂದು ಮಳೆ ಬಿಳ್ಳು ಒಂದು ಮಳೆ ಮೋಡ , ಹಾಗೂ ಹಂಸ ನಡೆಯೋಳೆ ಮೀನು ಕಣ್ಣೋಳೆ ಸೊಬಗ ಮೈತುಂಬಿದೆ

ಈ ವೇಳೆ once more once more ಎಂಬ ಯುವಕ ಯುವತಿಯರಿಗೆ ಕೂಗಿದ ಹಿನ್ನೆಲೆಯಲ್ಲಿ ಮತ್ತೆ ಎರಡು ಹಾಡುಗಳನ್ನು ಜನ್ಯಾ ಹಾಡಿದರು. ಮೈ ಬ್ರದರ್ ಫ್ರಮ್ ಅನ್ ನದರ್ ಮದರ್ , ಶ್ರೀ ಆಂಜನೇಯಂ ಭಜರಂಗಿ ಚಿತ್ರದ ಗೀತೆಯನ್ನು ಕೂಡಾ ಹಾಡಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಟೌನ್ ಮಹಿಳಾ ಸಂಘದ 99 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಂಪತಿ ಸಹಿತ ಆಗಮಿಸಿದ್ದ ಅರ್ಜುನ್ ಜನ್ಯಾ ತಮ್ಮ ಭಾಷಣದಲ್ಲಿ ಚಿಕ್ಕಮಗಳೂರಿನ ತಮ್ಮ ಕುಟುಂಬದ ನಂಟನ್ನು ನೆನಪಿಸಿಕೊಂಡರು ಅಲ್ಲದೇ ಮಹಿಳೆಗೆ ಸ್ವತಂತ್ರ ನೀಡಬೇಕು ಎಂದು ಪ್ರತಿಪಾದಿಸಿದರು. ಈ ವೇಳೆ ಆಂಕರ್ ಅನುಶ್ರೀ ಅವರನ್ನು ನೆನೆಯುವುದನ್ನು ಮರೆಯಲಿಲ್ಲ

Share

Leave a comment

Leave a Reply

Your email address will not be published. Required fields are marked *

Don't Miss

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕಂಸಾಗರ ಗ್ರಾಮದ ಕೆಂಚಪ್ಪ...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ...

Related Articles

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ...

ವಿಮಾನ ನಿಲ್ದಾಣಕ್ಕಾಗಿ ಜಮೀನ ಸ್ವಾಧೀನಕ್ಕೆ ರೈತರ ವಿರೋಧ

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಪ್ರದೇಶ ಕೃಷಿ ಅವಲಂಬಿತವಾಗಿದ್ದು, ಅತ್ಯಂತ...

ಎತ್ತಿನಭುಜ ಚಾರಣದಕ್ಕೆ ಟ್ರಕ್ಕಿಂಗ್‌ ಬಂದು ಸಮಸ್ಯೆ ಎದುರಿಸುತ್ತಿರುವ ಪ್ರವಾಸಿಗರು

ಮೂಡಿಗೆರೆ : ವಾರಾಂತ್ಯದ ಮಜಾ ಕಳೆಯಲು ಬೆಟ್ಟಗುಡ್ಡಗಳತ್ತ ಮುಖ ಮಾಡಿದ ಚಾರಣಪ್ರಿಯರಿಗೆ ನಿರಾಶೆಯ ಜೊತೆಗೆ ಕಾಡಿನ...

₹1.39 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಅಜ್ಜಂಪುರ: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೀರುವಿನ ಲಾಕರ್‌ನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು...