Home Political News ಸಿ.ಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಲು ದಲಿತರ ಒತ್ತಾಯ
Political News

ಸಿ.ಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಲು ದಲಿತರ ಒತ್ತಾಯ

Share
Share
  1. ಚಿಕ್ಕಮಗಳೂರು :

    ಹಾಸ್ಟೆಲ್ ಗಳು ನಕ್ಸಲ್ ತಾಣ ಎಂದಿರುವ ಎಂಎಲ್.ಸಿ ಸಿ.ಟಿ ರವಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಇಲ್ಲಿವೇ ಹೋದಲಿಲ್ಲಾ ಅವರ ವಿರುದ್ಧ ಪ್ರತಿಭಟಿಸಿ ಬಹಿಷ್ಕಾರ ಹಾಕಲಾಗುವುದು ಎಂದು ಡಿಎಸ್ಎಸ್ ನ ರಾಜ್ಯ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ. ‌ಮತ್ತೊಬ್ಬ ಡಿಎಸ್ಎಸ್ ಮುಖಂಡ ಮರ್ಲೆ ಅಣ್ಣಯ್ಯ ಸಿ.ಟಿ ರವಿ ಹೇಳಿಕೆ ಯನ್ನು ತೀವ್ರವಾಗಿ ಖಂಡಿಸಿದ್ದು ಇದು ಅವರ ಮನಸ್ಥಿತಿ ತೋರಿಸುತ್ತದೆ ಎಂದಿದ್ದಾರೆ.

    ಸಿ.ಟಿ ರವಿ ವಿರುದ್ಧ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಶ್ರೀನಿವಾಸ್ ಇಲ್ಲದಿದ್ದರೆ ಹೋರಾಟ ರೂಪಿಸ ಬೇಕಾಗುತ್ತದೆ ಎಂದಿದ್ದಾರೆ.

    ನಕ್ಸಲ್ ಚಟುವಟಿಕೆ ಹಾಸ್ಟೆಲ್ ಗಳಲ್ಲಿ ನಡೆಯುತ್ತಿದೆ ಎಂದು ಹೇಳುವ ಮೂಲಕ ದಲಿತ ವಿದ್ಯಾರ್ಥಿಗಳಿಗೆ ನಕ್ಸಲ್ ಪಟ್ಟ ಕಟ್ಟಿ ಅವರಿಗೆ ಅವಮಾನಿಸಲಾಗಿದೆ ಎಂದು ದಲಿತ ಸಂಘಟನೆಯ ಒಕ್ಕೂಟ ತಿಳಿಸಿದೆ. ಪ್ರಜ್ಞೆ ಇಲ್ಲದೇ ಹಗುರವಾಗಿ ಮಾತನಾಡುವ ನೀವು 20 ವರ್ಷಗಳಿಂದ ಏನ್ ಮಾಡಿದ್ರಿ ಎಂದು ಪ್ರಶ್ನೆ ಮಾಡಿರುವ ಮುಖಂಡರು ದಲಿತರಿಗೆ ಶಿಕ್ಷಣ ಸಿಗಬಾರದು ಎಂಬುದು ನಿಮ್ಮ ಉದ್ದೇಶವೇ ಎಂದಿದ್ದಾರೆ.

    ಹಾಸ್ಟೆಲ್ ಗಳು ನಕ್ಸಲ್ ತರಬೇತಿ ಕೇಂದ್ರಗಳಾಗಿದ್ದರೆ ನ್ಯಾಯಾಂಗ ತನಿಖೆಗೆ ಒಳಪಡಿಸಿ ಆಗ ವಿಷಯದ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಮರ್ಲೆ ಅಣ್ಣಯ್ಯ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...