Home namma chikmagalur chikamagalur ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ
chikamagalurHomeLatest Newsnamma chikmagalur

ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ

Share
Share

ಚಿಕ್ಕಮಗಳೂರು: ಭೀಮಾ ಕೋರೆಗಾಂವ್ ಅಂಗವಾಗಿ ದಲಿತ ಸಂಘರ್ಷ ಸಮಿತಿ ಗು ರುವಾರ ನಗರದ ಜಿಲ್ಲಾ ಪಂಚಾಯಿತಿ ಆವರಣ ಡಾ|| ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸಮೀಪ ಆಯೋಜಿ ಸಿದ್ಧ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಅಂಭೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ, ದಸಂಸ ಜಿಲ್ಲಾ ಸಂಚಾ ಲಕ ಕಬ್ಬಿಕೆರೆ ಮೋಹನ್ ಕುಮಾರ್, ಮಹಿಳಾ ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಬಿಜೆಪಿ ವಕ್ತಾರ ಹಂಪಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ಜಯಣ್ಣ, ಕಾಂಗ್ರೆಸ್ ಜಿಲ್ಲಾ ಕಾ ರ್ಯದರ್ಶಿ ರಾವಚಂದ್ರ, ದಲಿತ ಮುಖಂಡರುಗಳಾದ ಶಿವಾಜಿ, ವಿಜಯ್‌ಕುಮಾರ್, ನಂಜುಂಡಪ್ಪ, ಗಂ ಗಾಧರ್, ಉಮೇಶ್, ಅನಿಲ್ ಆನಂದ್ ಉಪಸ್ಥಿತರಿದ್ದರು.

Floral Tribute to Ambedkar Putthali

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...