Home namma chikmagalur Kadur Folk song camp:ಕಡೂರಲ್ಲಿ ಜನಪದ ಗೀತ ಮಂದಾರ ಶಿಬಿರ
KadurLatest Newsnamma chikmagalur

Folk song camp:ಕಡೂರಲ್ಲಿ ಜನಪದ ಗೀತ ಮಂದಾರ ಶಿಬಿರ

Share
Share

ಚಿಕ್ಕಮಗಳೂರು:ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌, ಚಿಕ್ಕಮಗಳೂರು ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕಡೂರು_ಬೀರೂರು ಮಲ್ಲಿಗೆ ಬಳಗ ಮತ್ತು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಫೆಬ್ರವರಿ11 ಮತ್ತು12. ರಂದು ಜನಪದ ಗೀತ ಮಂದರಾ ಶಿಬಿರ ಏರ್ಪಡಿಸಲಾಗಿದೆ.

ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ತರವಾದದ್ದು ಅಕ್ಷರದ ಜೊತೆಗೆ ಜನಪದಕ್ಕೂ ಆದ್ಯತೆ ನೀಡುವ ಉದ್ದೇಶದಿಂದ ಮತ್ತು ಮೂಲ ಸಂಸ್ಕೃತಿಯಾದ ಜನಪದ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳಿಗೆ ಜನಪದ ಹೇಳಬೇಕಾಗಿರುವುದರಿಂದ ಶಿಕ್ಷಕ,ಶಿಕ್ಷಕಿಯರಿಗೆ ಮತ್ತು ಮಕ್ಕಳಿಗೆ ಇಂತಹ ಶಿಬಿರಗಳನ್ನು ನಡೆಸುತ್ತಿದ್ದೇವೆ ಎಂದು ಮಲ್ಲಿಗೆ ಸುಧೀರ್ ಮತ್ತು ಗಾಯಕಿ ಮಂಜುಳ ತಿಳಿಸಿದ್ದಾರೆ.

ಕಡೂರಿನ ಟಿ,ಎಸ್,ಎಸ್,ಸೆಂಚುರಿಯನ್ ಪಾರ್ಟಿ ಹಾಲ್ ನಲ್ಲಿ ಎರಡು ದಿನಗಳ ಶಿಬಿರ ಅಯೋಜಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಧಿಕಾರಿ ಶ್ರೀಮತಿ ಕೀರ್ತನಾ ಶಿಬಿರ ಉದ್ಘಟಿಸಲಿದ್ದು ಖಾತ್ಯ ಜಾನಪದ ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಮತ್ತು ಮಲ್ಲಿಗೆ ಸುಧೀರ್ ಭಾಗವಹಿಸಲಿದ್ದಾರೆ.

Folk song camp in Kadur

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...