Home namma chikmagalur chikamagalur ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು
chikamagalurCrime NewsHomeLatest Newsnamma chikmagalur

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

Share
Share

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿತ್ತು.

ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೇ ನಗರ ಪೊಲೀಸರು ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ನಗರದ ಐ.ಜಿ. ರಸ್ತೆಯ ಉರ್ದು ಶಾಲೆಯ ಎದುರು ಬುಧವಾರ ನಡುರಾತ್ರಿ ವೇಳೆ ಈ ಹಲ್ಲೆ ನಡೆದಿತ್ತು.

ಸುಮಾರು 8 ರಿಂದ 10 ಜನ ಯುವಕರ ಗುಂಪು ಯಾವುದೋ ಕ್ಷುಲ್ಲಕ ವಿಚಾರವನ್ನು ಇಟ್ಟುಕೊಂಡು ರಸ್ತೆಯಲ್ಲೇ ಗ್ಯಾಂಗ್ ವಾರ್ ನಡೆಸಿದ್ದರು. ಒಬ್ಬರಿಗೊಬ್ಬರು ಅಡ್ಡಗಟ್ಟಿ ಕೈಕೈ ಮಿಲಾಯಿಸಿ, ಕಾಲಿನಿಂದ ಮನಬಂದಂತೆ ಬಡಿದಾಡಿಕೊಳ್ಳುತ್ತಾ ಸಾರ್ವಜನಿಕ ಸ್ಥಳದಲ್ಲಿ ಭೀತಿ ಹುಟ್ಟಿಸಿತ್ತು.

ರಸ್ತೆಯಲ್ಲಿ ನಡೆದ ಈ ಗ್ಯಾಂಗ್ ವಾರ್ ದೃಶ್ಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ ಸಿಬ್ಬಂದಿ ವಿಡಿಯೋ ಅಧರಿಸಿ ಸಾರ್ವಜನಿಕ ಶಾಂತಿ ಕದಡಿ, ಸಾರ್ವಜನಿಕ ನೆಮ್ಮದಿಗೆ ಧಕ್ಕೆ ತಂದಿರುವ ಈ ಅಪರಿಚಿತ ಯುವಕರ ಗುಂಪಿನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಸದ್ಯ ಗಲಾಟೆ ಮಾಡಿದ ಯುವಕರ ಪ್ರಶ್ನೆಗೆ ಜಾಲ ಬೀಸಿದ್ದಾರೆ.

Gang war spontaneous case registered in the city

Share

Leave a comment

Leave a Reply

Your email address will not be published. Required fields are marked *

Don't Miss

ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹಿಸಿ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪ್ರತಿಭಟನೆ

ಚಿಕ್ಕಮಗಳೂರು: ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪ್ರಹಾರವನ್ನು ಖಂಡಿಸಿರುವ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪಕ್ಷವು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಕೇಂದ್ರದ ಶಿಕ್ಷಣ ಸಚಿವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ...

ಕಾಫಿ ತೋಟದ ಮಾಲೀಕ ಹಾರಿಸಿದ ಗುಂಡೇಟಿನಿಂದ ಬಾಲಕನಿಗೆ ಗಾಯ

ಮೂಡಿಗೆರೆ: ಕೂಲಿ ಹಣದ ವಿಚಾರವಾಗಿ ಕಾಫಿ ತೋಟದ ಮಾಲೀಕ ಹಾಗೂ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದಾಗ, ತೋಟದ ಮಾಲೀಕ ಹಾರಿಸಿದ ಗುಂಡು 4 ವರ್ಷದ ಬಾಲಕನ ತಲೆಗೆ ತಾಗಿದ ಘಟನೆ...

Related Articles

ತಾಕತ್ತಿದ್ದರೆ ಸಿ.ಟಿ. ರವಿಯನ್ನು ತಡೆಯಿರಿ

  ಚಿಕ್ಕಮಗಳೂರು, ಜು.30: ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಸಿ.ಟಿ. ರವಿ...

ಜಲಯೋಗ ಸಾಧನೆಯಲ್ಲಿ ವಕೀಲ ವಿ.ಕೆ.ರಘು ವಿಶ್ವ ದಾಖಲೆ

ಚಿಕ್ಕಮಗಳೂರು: ನಗರದ ವಕೀಲ ವಿ.ಕೆ.ರಘು ಅವರು ಜಲಯೋಗ ಸಾಧನೆಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯ...

ಬ್ಯಾಂಕ್ ಸಾಲದಿಂದ ಮುಕ್ತಿ ಹೊಂದಲು ಕ್ಯಾನ್ ಅದಾಲತ್

ಚಿಕ್ಕಮಗಳೂರು: ಬ್ಯಾಂಕ್ ಸುಸ್ತಿದಾರ ಬೆಳೆಗಾರರ ಅನುಕೂಲಕ್ಕಾಗಿ ಕೆನರಾ ಬ್ಯಾಂಕ್ ಕಾಫಿ ಬೆಳೆಯುವ ಜಿಲ್ಲೆಗಳ ಆಯ್ದ ಕೆಲವು...

ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಜುಲೈ 27ರಿಂದ...