Home namma chikmagalur chikamagalur ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಉರುಳಾಗಿ ಬಾಲಕಿ ಸಾವು
chikamagalurHomeLatest Newsnamma chikmagalur

ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಉರುಳಾಗಿ ಬಾಲಕಿ ಸಾವು

Share
Share

ಚಿಕ್ಕಮಗಳೂರು: ಮನೆ ಒಳಗೆ ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಉರುಳಾಗಿ ಕುತ್ತಿಗೆಗೆ ಸಿಲುಕಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರು ಘಟನೆ ಹೆಬ್ಬಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

10 ವರ್ಷದ ಬಾಲಕಿ ಲೇಖನಾ ಸಾವನ್ನಪ್ಪಿದ ಬಾಲಕಿಯಾಗಿದ್ದು, ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿರುವುದು ದುಃಖಕರ ಸಂಗತಿಯಾಗಿದೆ.

ಸೀರೆ ಜೋಕಾಲಿಯಾಗಿ ಬಳಸುತ್ತಿದ್ದಾಗ ಅದು ಅಕಸ್ಮಿಕವಾಗಿ ಉರುಳಿ ಕುತ್ತಿಗೆಗೆ ಸಿಲುಕಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Girl dies after saree gets tangled while playing pranks

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...