Home ತರೀಕೆರೆಯ ಸಿರಿಗೆ “ಚಿನ್ನ”ದ ಪದಕ
HomeLatest Newsnamma chikmagalurTarikere

ತರೀಕೆರೆಯ ಸಿರಿಗೆ “ಚಿನ್ನ”ದ ಪದಕ

Share
Share
ತರೀಕೆರೆ: ಮೈಸೂರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರತಿ ವರ್ಷ ಪ್ರಥಮ  ರ್ಯಂಕ್ ಗೆ ಕೊಡಮಾಡುವ ಚಿನ್ನದ ಪದಕವನ್ನು ಈ ಬಾರಿ ತರೀಕೆರೆಯ ಸಿರಿ ಪಡೆದಿದ್ದಾರೆ.
ತರೀಕೆರೆಯ ಲಕ್ಷ್ಮಿ ಶಿಕ್ಷಕ ಹೇಮರಾಜ್ ಮಗಳಾದ ಸಿರಿ ಈ ಬಾರಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಕೀರ್ತಿ ತಂದಿದ್ದಾಳೆ. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹಲೋತ್ ರವರು ಪದವಿ ಪತ್ರ ಮತ್ತು ಚಿನ್ನದ ಪದಕ ಕೊಡಮಾಡುವ ಮೂಲಕ ಗೌರವಿಸಿದರು.
ಮಗಳು ಸಿರಿ ಸಾಧನೆ ಮಾಡಿರುವುದಕ್ಕೆ ಲಕ್ಷ್ಮಿ ಮತ್ತು ಹೇಮರಾಜ್ ಹರ್ಷ ವ್ಯಕಪಡಿಸಿದ್ದಾರೆ.
ಬೆಳೆಯುವ ಮೊಳಕೆ ಸಿರಿಯಲ್ಲಿ ಎಂಬಂತೆ ವಿದ್ಯಾಭ್ಯಾಸ ಎಂದರೆ ಪಂಚ ಪ್ರಾಣ ಹೀಗಾಗಿ ಪ್ರಾಥಮಿಕವಾಗಿ ತರೀಕೆರೆ,ಭದ್ರವತಿ ಪಿ.ಯು.ಸಿ ಯನ್ನು ಅಳ್ವಾದಲ್ಲಿ ನಂತರ ಉಜರೆಯಲ್ಲಿ ಪ್ರಕೃತಿ ಮತ್ತು ಯೋಗ ಚಿಕಿತ್ಸೆ ಪದವಿ ಪಡದ ಸಿರಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ  ಅಹಾರ ವಿಜ್ಞಾನ ಪೋಷಣ್ ವಿಷಯದಲ್ಲಿ ಎಂ.ಎಸ್ಸಿ ಪದವಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಚಿನ್ನದ ಪದಕಗಳನ್ನು ಪಡೆಯುವುದರೊಂದಿಗೆ “ಚಿನ್ನ” ದ ಸಿರಿ ಎನ್ನಿಸಿ ಕೊಂಡು ಪೋಷಕರಿಗೆ,ತರೀಕೆರೆಗೆ ಕೀರ್ತಿ ತಂದಿದ್ದಾಳೆ.ಇನ್ನಷ್ಟು ಮತ್ತಷ್ಟು ಸಾಧನೆ ಮಾಡಲಿ ಎಂದು ನ್ಯೂಸ್ ಕಿಂಗ್ ಶುಭ ಹಾರೈಸುತ್ತದೆ.
“Gold” medal for Tarikere’s Siri
Share

Leave a comment

Leave a Reply

Your email address will not be published. Required fields are marked *

Don't Miss

ಕೇಂದ್ರ ಬಜೆಟ್‌ ನಲ್ಲಿ ರಾಜ್ಯಕ್ಕೆ ಬಿಡಿಗಾಸು ನೀಡದೆ ಮಲತಾಯಿ ಧೋರಣೆ

ಚಿಕ್ಕಮಗಳೂರು: ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ರಾಜಕೀಯ ಲಾಭಕ್ಕೋಸ್ಕರ ಬಜೆಟ್‌ನಲ್ಲಿ ಹಣದ ಹೊಳೆಯನ್ನೇ ಹರಿಸಿರುವ ಕೇಂದ್ರ ಸರಕಾರ ಕರ್ನಾಟಕ ರಾಜ್ಯಕ್ಕೆ ಬಿಡಿಗಾಸನ್ನೂ ನೀಡದೆ ಮಲತಾಯಿ ಧೋರಣೆ ಅನುಸರಿಸಿದ್ದು, ರಾಜ್ಯದಿಂದ ಆರಿಸಿ...

ಅಕ್ರಮ ಮದ್ಯ ಮಾರಾಟ-ಇಬ್ಬರ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಬಣಕಲ್ ಪೊಲೀಸ್ ಠಾಣಾ...

Related Articles

ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಕ್ರೀಡಾಕೂಟ-ಸಾಂಸ್ಕೃತಿಕ ಸ್ಪರ್ಧೆ

ಚಿಕ್ಕಮಗಳೂರು:  ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ ೨೧...

ಅನುಮಾನಗಳಿಗೆ ಎಡೆಮಾಡಿಕೊಟ್ಟ ಲಘು ವಿಮಾನ ಹಾರಾಟ

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಿಗೂಢವಾಗಿ ಹಾರಾಡಿದ ಲಘು ವಿಮಾನವೊಂದು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ....

ಶರಣರ ವಚನಗಳು ಮನುಷ್ಯನ ಆತ್ಮಾವಲೋಕನಕ್ಕೆ ಪ್ರೇರೇಪಿಸುವ ಶಕ್ತಿಗಳು

ಚಿಕ್ಕಮಗಳೂರು: ಶರಣರ ವಚನಗಳು ಕೇವಲ ರಚನೆಗಳಲ್ಲ. ಅವು ಮನುಷ್ಯನ ಆತ್ಮಾವಲೋಕನಕ್ಕೆ ಪ್ರೇರೇಪಿಸುವ ಶಕ್ತಿಗಳು ಎಂದು ಸಾಣೆಹಳ್ಳಿ...

ಸಮಾಜ ಪರಿವರ್ತನೆಗೆ ಶರಣ ಚಳುವಳಿಯೇ ಪರಿಹಾರ

ಚಿಕ್ಕಮಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ತನ್ನ...