Home namma chikmagalur ವಿವಾದದ ಸುಳಿಯಲ್ಲಿ ಹಿರೇಮಗಳೂರು ಕಣ್ಣನ್
namma chikmagalurLatest News

ವಿವಾದದ ಸುಳಿಯಲ್ಲಿ ಹಿರೇಮಗಳೂರು ಕಣ್ಣನ್

Share
Share

ಚಿಕ್ಕಮಗಳೂರು :

ರಾಜ್ಯೋತ್ಸವ ಆಯ್ಕೆ ಸಮಿತಿ ವಿಷಯ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯಗೆ ಇರುಸು ಮುರಿಸಿಗೆ ಒಳಗಾಗಿದ್ದಾರೆ ಏಕೆಂದರೆ ಕಣ್ಣನ್ ಊರು ತಮ್ಮಯ್ಯರವರ ಊರುಒಂದೇ ಆಗಿರುವುದು ಮತ್ತು ಕಣ್ಣನ್ ಆತ್ಮೀಯವಲಯದಲ್ಲಿರುವುದರಿಂದ ನುಂಗಲು ಆಗದೆ ಉಗಳಲು ಆಗದಂತ ಪರಿಸ್ಥಿತಿಗೆ ಒಳಗಾಗಿದ್ದಾರೆ.

ರಾಜೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರ ಸಮಿತಿಯನ್ನು ರಚಿಸಿದ್ದು ಕನ್ನಡ ಪೂಜಾರಿ ಎಂದು ಹೆಸರಾಗಿರುವ ಹಿರೇಮಗಳೂರು ಕಣ್ಣನ್ ರವರನ್ನು ನೇಮಕ ಮಾಡಲಾಗಿತ್ತು ಇದನ್ನು ವಿರೋಧಿಸಿ ಚಿಕ್ಕಮಗಳೂರು ಕಾಂಗ್ರೆಸ್‌ನ ಹಲವರು ಆಪಸ್ವರ ತೆಗಿದಿದ್ದರು.ವಿಧಾನಪರಿಷತ್ ನ ಸದಸ್ಯರಾದ ಮಂಜುನಾಥ್ ಭಂಡಾರಿ ಸರ್ಕಾರಕ್ಕೆ ಪತ್ರ ಬರೆದಿರುವುದರಿಂದ ಕಣ್ಣನ್ ರವರನ್ನು ಸಮಿತಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
ಕಣ್ಣನ್ ಬಿಜೆಪಿ ಪಕ್ಷಕ್ಕೆ ಬಲು ಹತ್ತಿರ ಅವರ ಸಿದ್ದಾಂತಕ್ಕೆ ಹೆಚ್ಚು ಒತ್ತು ಕೊಡುತ್ತಾರೆ ಎನ್ನಲಾಗಿದೆ ಆದರೆ ಸರ್ಕಾರ ನಡೆಸುವವರು ಇಂತ ಸೂಕ್ಷ್ಮ ವಿಷಯದ ಬಗ್ಗೆ ಮಾಹಿತಿ ಇಲ್ಲದೆ ನೇಮಕಮಾಡಿ ಮತ್ತೆ ತೆಗೆದು ಹಾಕುವುದು ಎಷ್ಟರಮಟ್ಟಿಗೆ ಸರಿ.ಕಣ್ಣನ್ ಲಾಭಿಮಾಡಿ ಆಯ್ಕೆ ಸಮಿತಿಗೆ ಸೇರಿದರಾ ಎನ್ನುವವರು ಇದ್ದಾರೆ.
ದೇವಾಲಯಕ್ಕೆ ಬರುವ ಅಧಿಕಾರಿಗಳು ಮಾಡಿದ ಯಡವಟ್ಟಿನಿಂದ ನಗೆಪಟಲಿಗೆ ಈಡಾಗಿರುವುದು ಮಾತ್ರ ಸತ್ಯ.
ಕಣ್ಣನ್ ಆಯ್ಕೆ ಸಮಿತಿಯಲ್ಲಿ ಇದ್ದಿದ್ದರೆ ನಗುವಶ್ರೀಗಾದರು ಪ್ರಶಸ್ತಿ ಸಿಗುತ್ತಿತ್ತು ಎಂದು ಕುಟುಕವರ ಮಧ್ಯೆ ನಮ್ಮ “ಮಾಮ” ಗೆ ಮಾಡಿದ ಕಾಂಗ್ರೆಸ್ ನವರಿಗೆ ಕೋದಂಡರಾಮಾಚಂದ್ರ ಸ್ವಾಮಿ ಕಾಟಕೋಡುವುದು ಗ್ಯಾರಂಟಿ ಎನ್ನುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...