Home namma chikmagalur chikamagalur ಹೊಸಪೇಟೆ ಎಕ್ಸ್‌ಪ್ರೆಸ್‌ ನಿಲುಗಡೆ
chikamagalurHomeLatest Newsnamma chikmagalur

ಹೊಸಪೇಟೆ ಎಕ್ಸ್‌ಪ್ರೆಸ್‌ ನಿಲುಗಡೆ

Share
Share

ಶಿವನಿ: ಅಜ್ಜಂಪುರ ತಾಲ್ಲೂಕಿನ ಶಿವನಿ ರೈಲ್ವೆ ನಿಲ್ದಾಣದಲ್ಲಿ ಇಂದಿನಿಂದ ಹೊಸಪೇಟೆ ಎಕ್ಸ್‌ಪ್ರೆಸ್‌ ರೈಲು ನಿಲ್ಲುವುದರಿಂದ ಪ್ರಯಾಣಿಕರಿಗೆ ತುಂಬಾ ಉಪಯೋಗವಾಗಲಿದೆ.

ಶಿವನಿ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ 9ಗಂಟೆಗೆ ಬಿಜೆಪಿ ಮುಖಂಡರಾದ ಸಿ.ರಾಜಪ್ಪ ಮತ್ತು ಮಾಜಿ ಜಿ ಪಂ ಸದಸ್ಯರಾದ ಎಸ್.ಬಿ.ಆನಂದಪ್ಪ ನೇತೃತ್ವದಲ್ಲಿ ಸುತ್ತಮುತ್ತಲಿನ ನಾಗರೀಕರು ಹಾಗೂ ರೈಲ್ವೆ ಅಧಿಕಾರಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ರೈಲಿಗೆ ಸ್ವಾಗತಿಸಿದರು.

ರೈಲ್ವೆ ಸಚಿವ ವಿ.ಸೋಮಣ್ಣ ರವರ ಪ್ರಯತ್ನದಿಂದ ಹಲವು ಉಪಯೋಗವಾಗಲು ಕಾರಣರಾಗಿದ್ದಾರೆ ಎಂದು ಶ್ಲಾಘಿಸಿದರು

Hospet Express stop

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...