Home Crime News marijuana seized:ಅಕ್ರಮ ಗಾಂಜಾ ಸಾಗಣೆ-೧೦ ಕೆ.ಜಿ. ಗಾಂಜಾ ವಶ
Crime NewsHome

marijuana seized:ಅಕ್ರಮ ಗಾಂಜಾ ಸಾಗಣೆ-೧೦ ಕೆ.ಜಿ. ಗಾಂಜಾ ವಶ

Share
ಅಕ್ರಮ ಗಾಂಜಾ ಸಾಗಣೆ-೧೦ ಕೆ.ಜಿ. ಗಾಂಜಾ ವಶ
ಅಕ್ರಮ ಗಾಂಜಾ ಸಾಗಣೆ-೧೦ ಕೆ.ಜಿ. ಗಾಂಜಾ ವಶ
Share

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿರುವ ಪೊಲೀಸರು ವಶಪಡಿಸಿಕೊಂಡಿದ್ದಾರೆ.

೨ ಲಕ್ಷ ರೂ. ಮೌಲ್ಯದ ೧೦ ಕೆ.ಜಿ. ೪ ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟಿಯೊಂದಿಗೆ ಮೊಬೈಲ್‌ವೊಂದನ್ನು ವಶ ಪಡಿಸಿಕೊಂಡಿರುವ ಜಿಲ್ಲಾ ಸಿ.ಇ.ಎನ್.ಅಪರಾಧ ಪೊಲೀಸ್ ಠಾಣಾ ಪಿ.ಎಸ್.ಐ. ಅಬ್ದುಲ್‌ಖಾದರ್ ಅವರಿಗೆ ಬಂದ ಮಾಹಿತಿ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.

ನಗರದ ದೀಪಾ ನರ್ಸಿಂಗ್ ಹೋಂ ನಿಂದ ಬೈಪಾಸ್ ರಸ್ತೆಗೆ ಹೋಗುವ ರಸ್ತೆಯಲ್ಲಿ ದಂಟರಮಕ್ಕಿ ಕಡೆಗೆ ಹೋಗುವ ರಸ್ತೆಯ ಕ್ರಾಸ್‌ನಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಬರುತ್ತಿದ್ದರು.

ಹೆಚ್ಚಿನ ಗಾಂಜಾ ಸಂಗ್ರಹಣೆ ಮಾಡಿರಬಹುದೆಂಬ ಅವರುಗಳು ವಾಸವಾಗಿದ್ದ ಮನೆಯ ಮೇಲೆ ಏಕಕಾಲದಲ್ಲಿ ಪರಿಶೀಲಿಸಲಾಗಿದೆ.

ದಾಳಿಯಲ್ಲಿ ಪಿಎಸ್‌ಐ ಅಬ್ದುಲ್ ಖಾದರ್, ಸಿಬ್ಬಂದಿಗಳಾದ ಇಮ್ರಾನ್‌ಖಾನ್, ಜಿ.ಕೆ. ಶಶಿಧರ, ಡಿ.ಬಿ.ಮಂಜುನಾಥ್, ಅನ್ವರ್ ಪಾಷಾ, ಹರೀಶ, ಮಹೇಂದ್ರ, ರಮೇಶ, ಹರಿಪ್ರಸಾದ್ ಮತ್ತು ಮಾನಸ ಪಾಲ್ಗೊಂಡಿದ್ದರು.

Illegal transportation of marijuana-10 kg. marijuana seized

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...