ಚಿಕ್ಕಮಗಳೂರು: ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಮೆಸ್ಕಾಂ ಜ್ಯೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆಯೊಂದು ಚಿಕ್ಕಮಗಳೂರು ನಗರದ ಮೆಸ್ಕಾಂ ಕಚೇರಿಯಲ್ಲಿ ಮಂಗಳವಾರ (ನ.4) ನಡೆದಿದೆ.
ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ಬಿಲ್ ಪಾಸ್ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಅದರಂತೆ ಇಂದು ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
Junior Engineer to Lokayuktabale
Leave a comment