Home Naxal-free state.:ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ
HomeCrime NewsLatest News

Naxal-free state.:ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ

Share
Share

ಚಿಕ್ಕಮಗಳೂರು: ಕಳೆದ ಮೂರು ದಶಕಗಳಿಂದ ಚಿಕ್ಕಮಗಳೂರು, ಉಡುಪಿ,ದಕ್ಷಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ತೀವ್ರ ಬಿರುಸಿನಿಂದ ನಡೆಯುತ್ತಿದ್ದು ಪೊಲೀಸ್ ರಿಗೆ ಮತ್ತು ಸರ್ಕಾರಕ್ಕೆ ಕಿರಿ,ಕಿರಿ ತರಿಸಿತ್ತು.ಹಲವು ನಕ್ಸಲ್ ರು ಮತ್ತು ಕೆಲ ಪೊಲೀಸ್ ಮತ್ತು ಸಾರ್ವಜನಿಕರು ಹತರಾಗಿದ್ದು ಕೆಲವು ನಕ್ಸಲ್ ರು ಮುಖ್ಯವಾಹಿನಿಗೆ ಬಂದರು

ಕಳೆದ ಜನವರಿ ತಿಂಗಳತನಕ ನಕ್ಸಲ್ ಚಟುವಟಿಕೆ ತೀವ್ರವಾಗಿತ್ತು.ವಿಕ್ರಮ್ ಹತನಾದ ನಂತರ ಮುಂಡಗಾರು ಲತ ಜೊತೆ ಆರು ಜನರು ಮುಖ್ಯವಾಹಿನಿಗೆ ಬಂದ ನಂತರ ಕೋಟೆ ತೋಟ ರವೀಂದ್ರ ಒಬ್ಬನೇ ಇದ್ದ ಆತನು ಕೂಡ ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಸೇರುವುದರೊಂದಿಗೆ ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕಛೇರಿಯಿಂದ ಪ್ರಕಟಣೆ ಮಾಡಲಾಗಿದೆ.

ನಾಳೆ ಲಕ್ಷ್ಮಿ ಎಂಬ ಉಡುಪಿ ಮೂಲದ ನಕ್ಸಲ್ ಮುಖ್ಯವಾಹಿನಿಗೆ ಚಿಕ್ಕಮಗಳೂರು ಅಥವಾ ಉಡುಪಿಯಲ್ಲಿ ಸೇರಲಿದ್ದಾರೆ. ಲಕ್ಷ್ಮಿ ಆಂಧ್ರದಲ್ಲಿ ಹೊಮ್ ಗಾರ್ಡ್ ಆಗಿದ್ದರು ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ನಕ್ಸಲ್ ಚಟುವಟಿಕೆ ಕೊನೆಗಾಣಿಸಲು ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಒಟ್ಟು 22 ಜನರಿಗೆ ಮುಖ್ಯಮಂತ್ರಿ ಪದಕ ನೀಡಲು ತೀರ್ಮಾನ ಮಾಡಿದ್ದು ಹೆಸರುಗಳನ್ನು ಅಂತಿಮಗೊಳಿಸಿದ ನಂತರ ಪದಕ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಕಛೇರಿ ಮೂಲಗಳು ತಿಳಿಸಿವೆ.

Karnataka is a Naxal-free state.

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...