Home namma chikmagalur chikamagalur ಕೆ.ಎಸ್. ಆರ್.ಟಿ.ಸಿ ಬಸ್‌ಗೆ ದಿಢೀರನೆ ಬೆಂಕಿ
chikamagalurHomeLatest Newsnamma chikmagalur

ಕೆ.ಎಸ್. ಆರ್.ಟಿ.ಸಿ ಬಸ್‌ಗೆ ದಿಢೀರನೆ ಬೆಂಕಿ

Share
Share

ಚಿಕ್ಕಮಗಳೂರು: ನಗರದ ಜೂನಿಯರ್ ಕಾಲೇಜು ಸಮೀಪದ ಬೇಲೂರು ಬಸ್ ನಿಲ್ದಾಣದಲ್ಲಿ ಇಂದು ಸಂಜೆ ಕೆಎಸ್ಆರ್ಟಿಸಿ ಬಸ್‌ಗೆ ದಿಢೀರನೆ ಬೆಂಕಿ ತಗುಲಿದ ಘಟನೆ ನಡೆದಿದೆ.

ಚಿಕ್ಕಮಗಳೂರುದಿಂದ ಬೇಲೂರು ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಡೀಸೆಲ್ ಲೀಕೇಜ್ ಉಂಟಾದ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆ ಗಮನಿಸಿದ ಪ್ರಯಾಣಿಕರು ತಕ್ಷಣವೇ ಬಸ್ಸಿನಿಂದ ಕೆಳಗಿಳಿದು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಅವರ ತ್ವರಿತ ಕ್ರಮದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.

KS RTC bus suddenly catches fire

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...