Home Crime News ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Crime News

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿಮೀರಿ ಹೋಗಿದೆ ಮೂಡಿಗೆರೆ, ಎನ್.ಆರ್ ಪುರ ಭಾಗಗಳಲ್ಲಿ ಕಾಡಾನೆ, ಕಾಡುಕೋಣಗಳ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಇತ್ತ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದು ಜನರ ನಿದ್ದೆಗೆಡಿಸಿತ್ತು. ಕತ್ತಲಾಗುತ್ತಿದಂತೆಯೇ ಜನರು ಮನೆಯಿಂದ ಹೂರಬರಲು ಹಿಂದೇಟು ಹಾಕುತ್ತಿದ್ದರು.

ಚಿರತೆಯನ್ನು ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದರು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ನಿನ್ನೆ ರಾತ್ರಿ ಚಿರತೆ ಬಿದ್ದಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದ್ಧ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬೋನಿಗೆ ಬಿದಿದ್ದ ಚಿರತೆಯನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು. ಕೊನೆಗೂ ಚಿರತೆ ಬೋನಿಗೆ ಬಿತ್ತು ಎಂದು ಜನ ನಿಟ್ಟುಸಿರು ಬಿಟ್ಟಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು...

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಫೇಸ್‌ಬುಕ್‌ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ‘ಕೇರಳ ಲಾಟರಿ’ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿ, ಲಾಟರಿ ಗೆದ್ದಿರುವುದಾಗಿ ನಂಬಿ...