
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು ಕಡೆ ಲೋಕಾಯುಕ್ತಾ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೆ.ಎಸ್.ಮೋಹನ್ ಇಲಾಖೆಯಲ್ಲಿ ಇದ್ದು ಅಕ್ರಮ ವ್ಯವಹಾರ ನಡೆಸಿ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ದೂರುಗಳು ಬಂದಿದ್ದು ಈ ಬಗ್ಗೆ ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರುಇನ ಹೌಸಿಂಗ್ ಬೋರ್ಡ್ ನಿವಾಸ ಸೇರಿದಂತೆ ಕಡೂರಿನಲ್ಲಿರುವ ತಂಗಿ ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಲಾಗಿದೆ.
ಲೋಕಾಯುಕ್ತಾ ಡಿ.ವೈ.ಎಸ್.ಪಿ ತಿರುಮಲೇಶ್ ಮತ್ತು ಸಿಬ್ಬಂದಿ ವರ್ಗದವರು ದಾಳಿ ನಡೆಸಿದ್ದಾರೆ.
Lokayukta raids A.C.F K.S.Mohan’s residence
Leave a comment