Home namma chikmagalur chikamagalur ನಿಂತಿದ್ದ ಕಂಟೇನರ್ ಗೆ ಕಾರು ಡಿಕ್ಕಿ-ವ್ಯಕ್ತಿ ಸಾವು
chikamagalurHomeLatest Newsnamma chikmagalur

ನಿಂತಿದ್ದ ಕಂಟೇನರ್ ಗೆ ಕಾರು ಡಿಕ್ಕಿ-ವ್ಯಕ್ತಿ ಸಾವು

Share
Share

ಚಿಕ್ಕಮಗಳೂರು: ನಿಂತಿದ್ದ ಕಂಟೇನರ್ ಗೆ ಕಾರು ಅಪ್ಪಳಿಸಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಫೆ 17 ರ ಬೆಳಗಿನ ಜಾವ ಸುಮಾರು 02.10 ಗಂಟೆಗೆ ದೀಪಕ್ ಕಾರಿನಲ್ಲಿ ಹೌಸಿಂಗ್ ಬೋರ್ಡ್ ನಲ್ಲಿರುವ ಬಾಡಿಗೆ ಮನೆಗೆ ತೆರಳುತ್ತಿದ್ದರು.

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ಸಮೀಪದ ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗ ಕಂಟೇನರ್ ಅನ್ನು ಯಾವುದೇ ಸಿಗ್ನಲ್ ಇಲ್ಲದೇ ನಿಲ್ಲಿಸಲಾಗಿತ್ತು ಎನ್ನಲಾಗಿದೆ.

ಈ ವಾಹನ ಕಾಣಿಸದೇ ದೀಪಕ್ ರವರ ಕಾರು ಕಂಟೇನರ್ ಗೆ ಡಿಕ್ಕಿಯಾಗಿ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ .

ಕಂಟೈನರ್ ವಾಹನದಲ್ಲಿದ್ದ ಚಾಲಕ ಗಾಯಗೊಂಡಿದ್ದವರನ್ನು ಉಪಚರಿಸಿ ಚಿಕಿತ್ಸೆ ಕೊಡಿಸದೆ ಸ್ಥಳದಿಂದ ಪರಾರಿ ಆಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Man dies after car crashes into parked container

Share

Leave a comment

Leave a Reply

Your email address will not be published. Required fields are marked *

Don't Miss

ಕಾರ್ಮಿಕ ವಿರೋಧಿ ನಡೆ ಖಂಡಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಕಾರ್ಮಿಕ ವಿರೋಧಿ ನಡೆ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ಧ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಎಐಟಿಯುಸಿ, ಪ್ಲಾಂಟೇಷನ್ ಯೂನಿಯನ್, ಬಿಸಿಯೂ ಟ-ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ನೂರಾರು ಕಾರ್ಮಿಕರು ಧರಣಿ ನಡೆಸಿ, ಅಂಚೆ...

ಮಾನಸಿಕ-ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಚಿಕ್ಕಮಗಳೂರು:  ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ...

Related Articles

ಬೀರೂರಿನಲ್ಲಿ ಅನುಮಾನದ ಭೂತಕ್ಕೆ ಪತ್ನಿ ಕೊಲೆ

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿ 12 ವರ್ಷಗಳ ಸುಖ ಸಂಸಾರ ನಡೆಸಿದ್ದ ದಂಪತಿಗಳ ನಡುವೆ ಅನುಮಾನದ ಕಿಚ್ಚು...

ನಿವೃತ್ತ ಮಹಿಳಾ ನೌಕರಿಗೆ 1,50,000 ರೂ ವಂಚನೆ

ಚಿಕ್ಕಮಗಳೂರು: ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಮಹಿಳಾ ನೌಕರರೊಬ್ಬರಿಗೆ ಫೇಸ್ ಬುಕ್ ನಲ್ಲಿ BOB PENSION...

ವಿಮಾ ಪರಿಹಾರ ಬಡ್ಡಿ ಸಹಿತ ನೀಡಲು ಆದೇಶ

ಚಿಕ್ಕಮಗಳೂರು: ಶಿಕ್ಷಕರ ಸಹಕಾರ ಬ್ಯಾಂಕ್‌ನಿಂದ ಸಾಲ ಪಡೆದ ಸರ್ಕಾರಿ ಶಿಕ್ಷಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಾಲ ಮರುಪಾವತಿಗೆ...

ನನ್ನ ಆಟ ನನ್ನದು ಎನ್ನುತ್ತಲೇ ಶಾಸಕ ತಮ್ಮಯ್ಯ ವಿದೇಶಿ ಟೂರ್

ಚಿಕ್ಕಮಗಳೂರು: ಶಾಸಕ ಹೆಚ್.ಡಿ.ತಮ್ಮಯ್ಯ ವಿದೇಶಕ್ಕೆ ಪ್ರಯಾಣ ಮಾಡಿದ್ದಾರೆ.ಅದರಲ್ಲೂ ಅಲ್ಲಿನ ರೈತರ ಬದುಕು,ವ್ಯವಸಾಯದ ವಿಧಾನ ತಿಳಿದುಕೊಂಡು ಬಂದು...