Home ಶುಭ್ರತೆಗೆ ಮೆರಗು ತಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ
HomeLatest Newsnamma chikmagalurTarikere

ಶುಭ್ರತೆಗೆ ಮೆರಗು ತಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Share
Share

ತರೀಕೆರೆ: ಹಿರಿಯ ಪತ್ರಕರ್ತರು ಕನ್ನಡ ಪ್ರಭ ಬಿಡಿವರದಿಗಾರರು,ಅಂಚೆ ವಾರ್ತೆ ಪತ್ರಿಕೆ ಸಹ ಸಂಪಾದಕರಾದ ಅನಂತ್ ನಾಡಿಗ್ ರವರಿಗೆ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವೈಟ್ ಅಂಡ್ ವೈಟ್ ಶುಭ್ರ ಬಟ್ಟೆ ಧರಿಸುವ ನಾಡಿಗ್ ಶರ್ಟ್ ನ ಕೊನೆಯ ಗುಂಡಿ ಹಾಕಿದ್ದನ್ನು ಯಾರು ನೋಡಿಲ್ಲ.

ಪತ್ರಿಕಾ ವೃತ್ತಿಗೆ ಘನತೆ ತಂದವರು ಹಲವಾರು ಪ್ರಶ್ನೆ ಕೇಳಿದರು ಯಾರಿಗೂ ನೋವಾಗ ಬಾರದು ಎಂಬ ಸೂಕ್ಷ್ಮ ಸ್ವಭಾವದವರು.ಅಪ್ಪಿ ತಪ್ಪಿಯೂ ಮೈಮೇಲೆ ಎಳೆದು ಕೊಂಡು ಬರೆದವರಲ್ಲ.

ಎಲ್ಲರೊಂದಿಗೆ ಬೆರೆಯುವ ಮಾತನಾಡುವಾಗ ಹೇ ಮಗು,ಹುಡುಗ ಎನ್ನುತ್ತಾ ಹಿರಿಯರಿಗೆ ಯಜಮಾನರು ಎಂದು ಕರೆಯುತ್ತಾರೆ. ಇಂತಹ ಸೂಕ್ಷ್ಮ ಮನಸ್ಸಿನ ಅನಂತ್ ನಾಡಿಗ್ ರವರಿಗೆ ಪ್ರಶಸ್ತಿ ಬಂದಿರುವುದು ತಡವಾದರೂ “ಮಾಗಿದ ಮೇಲೆ ಪ್ರಶಸ್ತಿ ಬಂದಿದೆ ಎಂದು ಭಾವಿಸಿ ಶುಭ ಹಾರೈಸೋಣ.

Media Academy Award for cleanliness

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...