Home Crime News ಮೆಸ್ಕಾಂ ಇಂಜಿನಿಯರ್ ತಿರುಪತಿ ನಾಯ್ಕ್ ಲೋಕಾಯುಕ್ತ ಬಲೆಗೆ.
Crime NewsHomeKadurLatest Newsnamma chikmagalur

ಮೆಸ್ಕಾಂ ಇಂಜಿನಿಯರ್ ತಿರುಪತಿ ನಾಯ್ಕ್ ಲೋಕಾಯುಕ್ತ ಬಲೆಗೆ.

Share
Share

ಕಡೂರು: ಕಡೂರಿನ ಮೆಸ್ಕಾಂ ನಲ್ಲಿ ಸಹಾಯಕ ಇಂಜಿನಿಯರ್ ತಿರುಪತಿ ನಾಯ್ಕ್ ಲೋಕೇಶ್ ಎಂಬುವರಿಂದ 5,000 ರೂ ಲಂಚ ಪೆಡೆಯುವಾಗ ಲೋಕಾಯುಕ್ತಾದವರು ದಾಳಿ ನಡೆಸಿ ಬಂಧಿಸಿದ್ದಾರೆ.

ಲೋಕೇಶ್ ಶಿರಾ ಮೂಲದವರಾಗಿದ್ದು ಕಡೂರಿನ‌ ತಂಗಲಿ ಬಳಿ ಲೇಔಟ್ ನಿರ್ಮಾಣ ಮಾಡುತ್ತಿದ್ದು ಅಲ್ಲಿ ಟಿ.ಸಿ.ಅಳವಡಿಸಲು ತಿರುಪತಿ ನಾಯ್ಕ್ 10,000ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಇಂದು ಐದು ಸಾವಿರ ಲೋಕೇಶ್ ನಿಂದ ಪಡೆಯುವಾಗ ಲೋಕಾಯುಕ್ತಾ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ .ಬಿ.ಮತ್ತು ಸಿಬ್ಬಂದಿ ವರ್ಗ ಕಾರ್ಯಾಚರಣೆ ನಡೆಸಿದ್ದಾರೆ.

MESCOM engineer Tirupati Naik falls into the Lokayukta trap.

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...