Home namma chikmagalur chikamagalur ಚಿಕ್ಕಮಗಳೂರು ನಗರದಲ್ಲಿ ಮಧ್ಯ ರಾತ್ರಿ ಕರಡಿ ವಾಕಿಂಗ್
chikamagalurLatest Newsnamma chikmagalur

ಚಿಕ್ಕಮಗಳೂರು ನಗರದಲ್ಲಿ ಮಧ್ಯ ರಾತ್ರಿ ಕರಡಿ ವಾಕಿಂಗ್

Share
Share

ಚಿಕ್ಕಮಗಳೂರು: ಜಿಲ್ಲೆಯ ಹಲವು ಭಾಗಗಳಲ್ಲಿ ಕರಡಿಗಳು ಓಡಾಡುತ್ತಿವೆ. ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಸಮೀಪ ಕರಡಿಯೊಂದು ವಾಕಿಂಗ್ ಮಾಡುತ್ತಿರುವ ದೃಶ್ಯ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ.

ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುವ ಮುನ್ನ ಕರಡಿ ಪರಾರಿಯಾಗಿದೆ.

ಮೊನ್ನೆ ಲಕ್ಕವಳ್ಳಿ ಸಮೀಪ ಬೆಳಗ್ಗೆ ‌ಹನ್ನೊಂದು ಗಂಟೆಗೆ ಮುಖ್ಯ ರಸ್ತೆಯಲ್ಲಿ ರನ್ನಿಂಗ್ ರೇಸ್ ನಡೆಸಿದ ಸುದ್ದಿ ಮರೆಯುವ ಮುಂಚೆ ನಗರದ ಮುಖ್ಯ ಸ್ಥಳದಲ್ಲಿ ಕರಡಿ ಸಂಚಾರ ನಡೆಸಿರುವುದು ಜನರಿಗೆ ಭಯ ತಂದಿದೆ.

Midnight bear walking in Chikkamagaluru city

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....