Home namma chikmagalur chikamagalur ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ನೂತನ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆ
chikamagalurHomeLatest Newsnamma chikmagalur

ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ನೂತನ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆ

Share
Share

ಚಿಕ್ಕಮಗಳೂರು : ನಗರದ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆಗಾಗಿ ಭಾನುವಾರ ನಡೆದ ಚುನಾವಣೆಯಲ್ಲಿ 9ಮಂದಿ ನೂತನ ಸದಸ್ಯರು ಆಯ್ಕೆಯಾಗಿದ್ದಾರೆ.

ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಡಳಿತಮಂಡಳಿಯ ಸದಸ್ಯತ್ವದ ಆಕಾಂಕ್ಷಿಗಳಾಗಿ ಒಟದಟು 20ಮಂದಿ ಸ್ಪರ್ಧಿಸಿದ್ದು, ಆಪೈಕಿ ಡಿ.ಸಿ ಉಮೇಶ್..ನವೀನ್ ಕುಮಾರ್.ಜೆ.ಬಿ ಪವೆನ್,ನಿಜ ಚಂದ್ರಪ್ರಕಾಶ್, ಬಿ.ಹೆಚ್ ಸಿದ್ದೇಶ್.ಕೆ.ಪಿ ನಾಗೇಶ್, ಶಕ್ತಿಪ್ರಸಾದ್.ರಾಜೇಂದ್ರ,ಪುಟ್ಟೇಗೌಡ ಸೇರಿದಂತೆ 9 ಮಂದಿ ಆಯ್ಕೆಯಾಗಿದ್ದಾರೆ.

New executive committee members elected for Ratnagiri Sports and Cultural Association

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...