Home namma chikmagalur chikamagalur ಅಫ್ ರೇಟ್-ಚೀಫ್ ರೇಟ್ ಅಜ್ಜಂಪುರದಲ್ಲಿ ವಂಚಕರು ಜಾಲ
chikamagalurHomeLatest Newsnamma chikmagalur

ಅಫ್ ರೇಟ್-ಚೀಫ್ ರೇಟ್ ಅಜ್ಜಂಪುರದಲ್ಲಿ ವಂಚಕರು ಜಾಲ

Share
Share

ಅಜ್ಜಂಪುರ: ಅಫ್ ರೇಟ್ ಚೀಫ್ ರೇಟ್ ಎಂದು ಜನರನ್ನು ನಂಬಿಸಿ ವಂಚನೆ ಮಾಡುವವರು ಅಂಗಡಿ ತೆರೆದು ಕುಳುತ್ತಿದ್ದಾರೆ ಎಂದು ಹೇಳುತ್ತಲೇ ಖರೀದಿಗೆ ಮುಂದಾಗಿರುವುದು ತಿಳಿದುಬಂದಿದೆ.

ಅಜ್ಜಂಪುರದ ಶಿವಾನಂದ ಆಶ್ರಮದ ಮುಂಭಾಗದ ರಸ್ತೆಯಲ್ಲಿ ಎಸ್.ಆರ್.ಎಂಬ ಅಂಗಡಿ ಪ್ರಾರಂಭಿಸಿ ಮುಂಗಡವಾಗಿ ಹಣ ಪಡೆದು ಚೀಟಿ ನೀಡಿ ಜನರನ್ನು ಗುಂಡಿಗೆ ಬೀಳಿಸುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಇದೇ ರೀತಿಯಲ್ಲಿ ಹೊಸದುರ್ಗದಲ್ಲಿ ಅಂಗಡಿ ತೆರೆದು ಜನರಿಗೆ ಎಳ್ಳು ನೀರು ಬಿಟ್ಟು ರಾತ್ರೋರಾತ್ರಿ ಹಣ ದೋಚಿಕೊಂಡು ಓಡಿ ಹೋಗಿರುವ ಘಟನೆ ಕಣ್ಣು ಮುಂದಿರುವಾಗ ಜನ ಮರೂಳೋ ಜಾತ್ರೆ ಮರೂಳೋ ಎಂಬ ಗಾದೆ ನೆನಪಾಗುತ್ತದೆ.

ಎಸ್.ಆರ್.ಟ್ರೇಡರ್ಸ್ ಗೆ ಹಣ ಕಟ್ಟಿ ಕೈ,ಕೈ ಹಿಸುಕಿಕೊಳ್ಳುತ್ತಿರುವ ಜನರ ಮಧ್ಯೆ ಪೊಲೀಸರು ಆತನ ಜಾಲ ಶೋಧಿಸ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಹದಿನೈದು ದಿನಗಳಿಂದ ವಂಚನೆ ಮಾಡುತ್ತಿದ್ದ ಅಸಾಮಿ 150 ಕ್ಕೂ ಹೆಚ್ಚು ಜನರಿಗೆ ಟೋಪಿ ಹಾಕಿ ಲಕ್ಷಂತರ ಹಣ ದೋಚಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ದಿನದ ಹಿಂದೆ ರಾತ್ರೋರಾತ್ರಿ ಪರಾರಿಯಾಗಿರುವ ವಂಚಕರಿಗೆ ಮೊಬೈಲ್ ಕರೆ ಮಾಡಿದರೆ ಸದ್ಯಕ್ಕೆ ಸ್ವಿಚ್ ಅಫ್ ಎಂಬ ಮೆಸೇಜ್ ಬರುತ್ತಿದ್ದು ಪೋಲಿಸರು ಪತ್ತೆ ಹಚ್ಚಲು ಮುಂದಾಗಿದ್ದಾರೆ.ಕೊಟ್ಟವ ಕೋಡಂಗಿ ಇಸುಕೊಂಡವ ವೀರಭದ್ರ ಎನ್ನ ಬೇಕಾಗಿದೆ.

ಜನ ಮತ್ತೆ,ಮತ್ತೆ ಇಂತಹ ಚೀಫ್ ಗಿರಾಕಿಗಳ ಕೈಗೆ ಸಿಕ್ಕಿ ಕೊಳ್ಳುವುದು ನಡೆದಿದೆ ನಡೆಯುತ್ತಲೇ ಇವೆ.ಜನ ಎಚ್ಚರಿಕೆವಹಿಸುವುದರ ಜೊತೆಗೆ ಪೊಲೀಸರು ಗಮನ ಹರಿಸಿದರೆ ಅನಾಹುತ ತಪ್ಪಿಸಬಹುದು.

Off-rate-Chief Rate Ajjampura is a network of fraudsters

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಕ್ಷೇತ್ರದಲ್ಲಿ ಆನೆಗಳ ಕಾಟ-ರಾಜಕೀಯದವರ ತಿಕ್ಕಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೂ ಕಾಡು ಪ್ರಾಣಿಗಳಿಗೂ ಅವಿನಾಭಾವ ಸಂಬಂಧ. ಆನೆಗಳು, ಕಾಡು ಕೋಣಗಳು,ಜಿಂಕೆ, ಸಾರಂಗ, ಚಿರತೆ,ಹುಲಿಗಳು ಸಾಮಾನ್ಯ. ಆದರೆ ಎಂದೂ ಮನುಷ್ಯರ ಜೊತೆಗೆ ಸಂಘರ್ಷ ಇರಲಿಲ್ಲ.ಆದರೆ ಇಂದು ‌ಮನುಷ್ಯನ ಜೀವ ತೆಗೆಯುತ್ತಿರುವ...

ಜೀವಹಾನಿ ತಪ್ಪಿಸಲು ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಚಿಕ್ಕಮಗಳೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳೂ ಸೇರಿದಂತೆ ಕಾಡುಪ್ರಾಣಿಗಳಿಂದ ಆಗುತ್ತಿರುವ ಜೀವಹಾನಿಯನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ಇಂದು...

Related Articles

ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮ

ಚಿಕ್ಕಮಗಳೂರು: ಮಧ್ಯಪ್ರಾಚ್ಯದ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು,...

ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್ ಷರೀಫ್‌ ಬಂದನಕ್ಕೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು : ಇತ್ತೀಚೆಗೆ ದಲಿತ ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿರುವ ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್...

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ...

ಮೂಡಿಗೆರೆ ಪೊಲೀಸ್ ಠಾಣೆಯ ಒಳಗೆ ಕತ್ತಿ ಹಿಡಿದು ದಾಂಧಲೆ

ಮೂಡಿಗೆರೆ: ವೆಲ್ಡಿಂಗ್ ವಿಚಾರದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ....