Home Crime News ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ
Crime NewsHomeKadurLatest Newsnamma chikmagalur

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

Share
Share

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ.

ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ. ತೇರಿಗೆ ಡಿಕ್ಕಿಯೊಡೆದೊಡನೆ ಎತ್ತು ಸುಸ್ತಾಗಿ ಪ್ರಜ್ಞೆ ತಪ್ಪಿ ಬಿದ್ದಿತ್ತು

ಅರ್ಧ ಗಂಟೆ ಬಳಿಕ ಎತ್ತನ್ನು ಸಂತೈಸಿ ಮತ್ತೆ ಪಾನಕದ ಬಂಡಿ ಹೊರಟಿತು. ಜನ ಎತ್ತುಗಳನ್ನು ಬೆದುರಿಸುವುದರಿಂದ ರಾಸುಗಳು ಬೇಕಾಬಿಟ್ಟಿ ಓಡಾಡಿದವು.

ಎತ್ತಿನ ಗಾಡಿ ಬಡಿದು ಬೀರೂರು ಪಟ್ಟಣದ ಚಂದ್ರಶೇಖರ್ ಕಾಲು ಮುರಿದು ಕೊಂಡಿದ್ದಾರೆ ತೇರಿಗೆ ಎತ್ತಿನಗಾಡಿಯೂ ಡಿಕ್ಕಿಯೊಡೆದು ಎತ್ತುಗಳಿಗೂ ಸಂಕಷ್ಟ ವಾಗಿತ್ತು.

ಬ್ಯಾರಿಕೇಡ್ ಇದ್ದರೂ ದಾಟಿ ಮುಂದೆ ಬಂದು ಜನ ಎತ್ತುಗಳನ್ನು ಬೆದರಿಸುತ್ತಾರೆ. ಜನರ ಕೂಗಾಟ ಕಂಡು ಗಾಬರಿಯಾಗಿ ಮನಸ್ಸೋ ಇಚ್ಛೆ ರಾಸುಗಳು ಓಡಿ ಈ ಘಟನೆ ಸಂಭವಿಸಿದೆ

One seriously injured after bullock cart hits tax collector

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...