Home namma chikmagalur ಸ್ವಾತಂತ್ರ್ಯದ ಹೋರಾಟಗಾರರ ಸ್ಮರಣಾರ್ಥ ಒಪನ್ ಥಿಯೇಟರ್
namma chikmagalurchikamagalurHomeLatest News

ಸ್ವಾತಂತ್ರ್ಯದ ಹೋರಾಟಗಾರರ ಸ್ಮರಣಾರ್ಥ ಒಪನ್ ಥಿಯೇಟರ್

Share
Share

ಚಿಕ್ಕಮಗಳೂರು: ಪ್ರತಿಷ್ಠಿತ ಬ್ರಿಗೇಡ್ ಕಂಪನಿಯವರು 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಒಪನ್ ಥಿಯೇಟರ್ ನಿರ್ಮಾಣ ಮಾಡುತ್ತಿದ್ದಾರೆ.

ಹೊಸಮನೆ ವೃತ್ತದಲ್ಲಿ ನಿರ್ಮಾಣವಾಗುತ್ತಿದ್ದು ಹಿಂಭಾಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಾರತದ ಪಿತಾಮಹ ಮಹಾತ್ಮ ಗಾಂಧಿಜೀಯವರ ಭಾವಚಿತ್ರ ಮತ್ತು ಹಲವು ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನು ನಿರ್ಮಿಸಿ ಸದಾಕಾಲವೂ ಬೆಳಕು ಹರಿಸುವುದರ ಮೂಲಕ ಜನರ ಆಕರ್ಷಣೆ ಜೊತೆಗೆ ಸ್ಮರಿಸುವಂತೆ ಮಾಡುತ್ತಿದ್ದಾರೆ.

ಬಹು ಎತ್ತರದಲ್ಲಿ ಕ್ಲಾಕ್ ಟವರ್ ಕೂಡ ನಿರ್ಮಾಣ ಮಾಡುತ್ತಿದ್ದು ಪ್ರತಿ ಗಂಟೆಗೆ ಶಬ್ದ ಬಾರಿಸುವಂತೆ ಮಾಡುವುದು ಸೇರಿದಂತೆ ಆಕರ್ಷಣೆ ಕೇಂದ್ರವಾಗುವುದರಲ್ಲಿ ಅನುಮಾನವಿಲ್ಲ.ಬಹು ಬೆಲೆ ಬಾಳುವ ಕಲ್ಲುಗಳನ್ನು ಬಳಸಲಾಗಿದೆ.ಇದರ ನಿರ್ಮಾಣಕ್ಕೆ ಕಳೆದ ಒಂಬತ್ತು ತಿಂಗಳಿಂದ ನೂರಾರು ನೂರಿತ ಕೆಲಸಗಾರರು ಶ್ರಮಿಸುತ್ತಿದ್ದಾರೆ

8 ಸಾವಿರ ಚದುರ ಅಡಿ ವಿಸ್ತಾರವಾದ ಜಾಗದಲ್ಲಿನಿರ್ಮಾಣವಾಗುತ್ತಿದ್ದು ಕೆಫೆ ಕೂಡ ಇರುವುದರಿಂದ ಜನ ಅದರಲ್ಲೂ ಕುಟುಂಬ, ಮಕ್ಕಳಿಗೆ ಸ್ವಾತಂತ್ರ್ಯ ಮತ್ತು ಹೋರಾಟಗಾರರ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶ ಮೆಚ್ಚಲೇ ಬೇಕು. ಚಿಕ್ಕಮಗಳೂರಿನ ಆಕರ್ಷಣ ಕೇಂದ್ರವಾಗಲು ಬಹು ಕೋಟಿ ರೂಪಾಯಿಗಳ ವೆಚ್ಚ ಮಾಡುತ್ತಿರುವ ಬ್ರಿಗೇಡ್ ಗ್ರೂಪ್‌ನವರನ್ನು ಶ್ಲಾಘಿಸ ಬೇಕು.

Open Theatre in memory of freedom fighters

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...