Home namma chikmagalur ಜಲದುರ್ಗ ಬಳಿ ಪಿಕ್‌ಅಪ್‌ ವಾಹನ ಪಲ್ಟಿ-ಹಲವರಿಗೆ ಗಾಯ
namma chikmagalurchikamagalurCrime NewsHomeLatest News

ಜಲದುರ್ಗ ಬಳಿ ಪಿಕ್‌ಅಪ್‌ ವಾಹನ ಪಲ್ಟಿ-ಹಲವರಿಗೆ ಗಾಯ

Share
Share
ಜಯಪುರ : ಚಿಕ್ಕಮಗಳೂರಿನಿಂದ ಉಡುಪಿಗೆ ತರಕಾರಿ ತುಂಬಿಕೊಂಡು ತೆರಳುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಜಲದುರ್ಗ ಬಳಿ ಕಂದಕಕ್ಕೆ ಉರುಳಿದೆ.

ಅವಘಡದಲ್ಲಿ ಒಬ್ಬರಿಗೆ ತೀವ್ರ ಗಾಯವಾಗಿದೆ.

ಚಿಕ್ಕಮಗಳೂರಿನ ಲೋಕೇಶ್‌ ತೀವ್ರ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿಲ್ಲ.

Pickup vehicle overturns near Jaldurga

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...