Home Latest News ದತ್ತ ಜಯಂತಿ ಹಿನ್ನೆಲೆ ನಗರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ಪಥಸಂಚಲನ
Latest News

ದತ್ತ ಜಯಂತಿ ಹಿನ್ನೆಲೆ ನಗರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ಪಥಸಂಚಲನ

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಇಂದಿನಿಂದ ದತ್ತ ಮಾಲಾ ದತ್ತಜಯಂತಿ ಆಚರಣೆ ಹಿನ್ನೆಲೆಯಲ್ಲಿ 9 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡ ಆಗಿರಲಿದೆ, ಚಿಕ್ಕಮಗಳೂರು ನಗರ ಖಾಕಿ-ಕೇಸರಿ ನಾಡಾಗಿ ಪರಿವರ್ತನೆ ಹೊಂದಲಿದೆ, ಇಂದಿನಿಂದ ಕಾಫಿನಾಡಲ್ಲಿ ಖಾಕಿ ಫುಲ್ ಅಲರ್ಟ್ ಆಗಿರಲಿದೆ, ನಗರದಲ್ಲಿ ಪೊಲೀಸರು ಹಾಗೂ ವಿಶೇಷ ತುಕಡಿಗಳ ಪಥ ಸಂಚಲನ ನಡೆಯಿತು ಆರ್.ಎ.ಎಫ್ ಪಡೆಯಿಂದ ಸೂಕ್ಷ್ಮ‌ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಯಿತು,

ಆಧುನಿಕ ಶಸಾಸ್ತ್ರಗಳೊಂದಿಗೆ ಪೊಲೀಸರು ಪಥ ಸಂಚಲನ ನಡೆಯಿತು, ಇಂದಿನಿಂದ ಡಿಸೆಂಬರ್ 14 ರವರೆಗೆ ದತ್ತಜಯಂತಿ ನಡೆಯಲಿದೆ, ಜಿಲ್ಲಾಡಳಿತ ಕೂಡ ಸಕಲ ಸಿದ್ದತೆ ಮಾಡಿಕೊಂಡಿದೆ. ಪೊಲೀಸರು ವ್ಯಾಪಕ ಬಂದೋಬಸ್ತ್

ನಗರದ ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್ ಎಎಫ್ ರೂಟ್ ಮಾರ್ಚ್ ನಡೆಸಿದ್ದು ಶಸ್ತ್ರ ಸಜ್ಜಿತ ಪೊಲೀಸ್ ತುಕಡಿಗಳು ಕೂಡಾ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು . ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಬಾಬುದ್ದೀನ್ ಎಎಸ್ಐ ನವೀನ್ ಕುಮಾರ್ ಸೇರಿದಂತೆ ಅಧಿಕಾರಿಗಳು ನೇತೃತ್ವ ವಹಿಸಿದ್ದರು. ಸಾರ್ವಜನಿಕರಲ್ಲಿ ನಿರ್ಭೀತಿ ಮೂಡಿಸಲು ಅಶಾಂತಿ ಸೃಷ್ಟಿಸುವ ಸಮಾಜ ಘಾತುಕರಿಗೆ ಎಚ್ಚರಿಕೆ ನೀಡಲು ಪಥ ಸಂಚಲನ ನಡೆಸಲಾಗಿದ್ದು ನಗರದ ವಿಜಯಪುರ ಬಡಾವಣೆಯ ಮುಖ್ಯ ರಸ್ತೆಗಳಲ್ಲಿ ರೂಟ್ ಮಾರ್ಚ್ ಸಾಗಿ ಬಂತು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...