Home namma chikmagalur ಕೂತ ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್‌ಗೆ ಹೃದಯಾಘಾತ
namma chikmagalurchikamagalurCrime NewsHomeLatest News

ಕೂತ ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್‌ಗೆ ಹೃದಯಾಘಾತ

Share
Share

ಚಿಕ್ಕಮಗಳೂರು: ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಕೂತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಈ ತಾಲೂಕಿನ ಹಿರೇಗೌಜ ಗ್ರಾಮದ ಶಿವಮೂರ್ತಿ (೫೦) ಬೈಕ್ ಶೋ ರೂಮ್‌ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತಗೊಂಡು ಮೃತಪಟ್ಟಿದ್ದಾರೆ.

ನಗರದ ಬೇಲೂರು ರಸ್ತೆಯಲ್ಲಿರುವ ಬೈಕ್ ಶೋ ರೂಮ್‌ನಲ್ಲಿ ಶಿವಮೂರ್ತಿ ಸೆಕ್ಯೂರಿಟಿ ಗಾರ್ಡ್‌ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Security guard suffers heart attack on the spot

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...