Home Latest News ನ.27 ರಿಂದ 30ರವರೆಗೆ ಸಬ್ ಜೂನಿಯರ್ ಕಬ್ಬಡಿಗೆ ಆಯ್ಕೆ ಪ್ರಕ್ರಿಯೆ
Latest NewschikamagalurHomenamma chikmagalur

ನ.27 ರಿಂದ 30ರವರೆಗೆ ಸಬ್ ಜೂನಿಯರ್ ಕಬ್ಬಡಿಗೆ ಆಯ್ಕೆ ಪ್ರಕ್ರಿಯೆ

Share
Share
ಚಿಕ್ಕಮಗಳೂರು: ಹರಿಯಾಣದ ಸೋನಿ ಫಂತ್‌ನಲ್ಲಿ ನ.27 ರಿಂದ 30ರವರೆಗೆ ನಡೆಯಲಿರುವ 35ನೇ ಸಬ್ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್‌ಗೆ ಭಾಗವಹಿಸಲು ರಾಜ್ಯದ ಬಾಲಕ ಹಾಗೂ ಬಾಲಕಿಯರ ತಂಡದ ಆಯ್ಕೆ ಪ್ರಕ್ರಿಯೆ ಚಿಕ್ಕಮಗಳೂರು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ನ.8ರಂದು ಬೆಳಿಗ್ಗೆ 10ಗಂಟೆಗೆ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಆಯ್ಕೆ ನಡೆಯಲಿದೆ.
ಜಿಲ್ಲೆಯಿಂದ 5 ಬಾಲಕರು ಹಾಗೂ 5 ಬಾಲಕಿಯರನ್ನು ಕಳುಹಿಸಲಾಗುವುದು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವವರು 16 ವರ್ಷ ಒಳಪಟಿರಬೇಕು ಎಂದು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತಿಳಿಸಿದೆ. ಮಾಹಿತಿಗಾಗಿಮೊ. 6360958827, 7892693708 ಸಂಪರ್ಕಿಸಬಹುದು
Selection process for sub-junior kabaddi from November 27 to 30
Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...