Home namma chikmagalur chikamagalur ಹೃದಯಾಘಾತದಿಂದ ಶೃಂಗೇರಿಯ ಪಿ.ಸಿ. ಸತೀಶ್ ನಿಧನ
chikamagalurCrime NewsHomeLatest Newsnamma chikmagalur

ಹೃದಯಾಘಾತದಿಂದ ಶೃಂಗೇರಿಯ ಪಿ.ಸಿ. ಸತೀಶ್ ನಿಧನ

Share
Share

ಚಿಕ್ಕಮಗಳೂರು: ಶೃಂಗೇರಿ ಇಆರ್‌ಎಸ್‌ಎಸ್ (ERSS) ರೆಸ್ಪಾಂಡರ್ ಪಿ.ಸಿ. 612 ಸತೀಶ್ ಅವರು ಇಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತಕ್ಕೊಳಗಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ.

ತಕ್ಷಣ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಸತೀಶ್ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನದಿಂದ ಸಹೋದ್ಯೋಗಿಗಳು ಹಾಗೂ ಪೊಲೀಸ್ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಮೃತರ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.

Sringeri’s PC Satish passes away due to heart attack

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...