Home namma chikmagalur chikamagalur ಡಿ.28ಕ್ಕೆ ರಾಜ್ಯ ಮಟ್ಟದ ನಗರದ ಶ್ವಾನ ಪ್ರದರ್ಶನ
chikamagalurHomeLatest Newsnamma chikmagalur

ಡಿ.28ಕ್ಕೆ ರಾಜ್ಯ ಮಟ್ಟದ ನಗರದ ಶ್ವಾನ ಪ್ರದರ್ಶನ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಕೆನಲ್ ಕ್ಲಬ್ ವತಿಯಿಂದ ೨ನೇ ವರ್ಷದ ರಾಜ್ಯ ಮಟ್ಟದ ಶ್ವಾನ ಪ್ರದರ್ಶನವನ್ನು ಜಿಲ್ಲಾ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಅನೂಪ್ ತಿಳಿಸಿದರು.

ಅವರು ಬುಧವಾರ ನೆಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಲಿದ್ದು ಹೊರ ರಾಜ್ಯಗಳಿಂದಲು ಶ್ವಾನಗಳು ಆಗಮಿಸಲಿದೆ. ಪ್ರದರ್ಶನದಲ್ಲಿ ಭಾಗವಹಿಸಿ ವಿಜೇತರಾದ ಶ್ವಾನಗಳಿಗೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನಗಳನ್ನು ಹಾಗೂ ಮೆನ್ ಅಂಡ್ ಉಮೆನ್ ಡಾಗ್ ಹ್ಯಾಂಡಲ್ ಬಹುಮಾನ ಮತ್ತು ವಿಶೇಷ ಶ್ವಾನ ತಳಿಗೆಳಿಗೆ ಬೆಳ್ಳಿ ನಾಣ್ಯವನ್ನು ನೀಡಲಾಗುವುದು ಎಂದು ತಿಳಿಸಿದರು.

ಶ್ವಾನ ಪ್ರಿಯರಿಗಾಗಿ ಒಂದು ವೇದಿಕೆಯನ್ನು ಆಯೋಜಿಸಲಾಗಿದ್ದು. ಪ್ರದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವವರು ದೂರವಾಣಿ ಸಂಖ್ಯೆ: ದೀಪಕ್ ೯೦೦೮೦೮೫೪೫೪, ಅಖಿಲೇಶ್ ೯೭೪೩೨೭೨೬೮೪, ರಮೇಶ್ ೭೨೫೯೬೧೫೧೦೪, ಗೌತಮ್ ೮೬೬೦೫೩೬೮೩೪, ಚಂದನ್ ೯೬೩೨೮೨೯೬೩೩, ಉದಯ್‌ಕುಮಾರ್ ೯೮೮೦೦೨೧೩೩೧ ಕರೆ ಮಾಡಿ ನೊಂದಾಯಿಸುಕೊಳ್ಳಬೇಕಾಗಿ ಈ ಮೂಲಕ ತಿಳಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಮಗಳೂರು ಕೆನಲ್ ಕ್ಲಬ್ ಪ್ರ.ಕಾರ್ಯದರ್ಶಿ ಉದಯ್ ಕುಮಾರ್, ಖಜಾಂಚಿ ಚಂದನ್‌ಅರಸ್, ದೀಪಕ್ ಉಪಸ್ಥಿತರಿದ್ದರು.

State-level city dog ​​show on December 28th

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...