ಸರ್ಕಾರಿ ಆಸ್ಪತ್ರೆಯಲ್ಲಿ 11 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 7 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನ ಚಿಕಿತ್ಸೆ ಪಡೆದು ಮರಳಿದ್ದಾರೆ.
ನಾಯಿ ದಾಳಿಗೆ ಹಾಸ್ಟೇಲ್ ವಿದ್ಯಾರ್ಥಿಗಳು ಸಹ ಗಾಯಗೊಂಡಿದ್ದಾರೆ. ರಾತ್ರಿ ವೇಳೆ ಬೈಕ್ ಸವಾರರು ಈ ಭಾಗದ ಬಡಾವಣೆಗ ಳಲ್ಲಿ ಸಂಚಾರ ಮಾಡುವುದೇ ಕಷ್ಟವಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
Stray dog attack: 11 people injured
Leave a comment