Home namma chikmagalur ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ
namma chikmagalurchikamagalurCrime NewsHomeLatest News

ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ

Share
Share
ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ‌ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ 11 ಜನರ ಮೇಲೆ ದಾಳಿ ನಡೆಸಿವೆ.

ಸರ್ಕಾರಿ ಆಸ್ಪತ್ರೆಯಲ್ಲಿ 11 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 7 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನ ಚಿಕಿತ್ಸೆ ಪಡೆದು ಮರಳಿದ್ದಾರೆ.

ನಾಯಿ ದಾಳಿಗೆ ಹಾಸ್ಟೇಲ್ ವಿದ್ಯಾರ್ಥಿಗಳು ಸಹ ಗಾಯಗೊಂಡಿದ್ದಾರೆ. ರಾತ್ರಿ ವೇಳೆ ಬೈಕ್ ಸವಾರರು ಈ ಭಾಗದ ಬಡಾವಣೆಗ ಳಲ್ಲಿ ಸಂಚಾರ ಮಾಡುವುದೇ ಕಷ್ಟವಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

Stray dog attack: 11 people injured

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...