Home ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿ ದಾರುಣ ಸಾವು
HomechikamagalurLatest Newsnamma chikmagalur

ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿ ದಾರುಣ ಸಾವು

Share
Share

ಚಿಕ್ಕಮಗಳೂರು : ವಿದ್ಯುತ್ ಸ್ಪರ್ಶದಿಂದ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ

ವಿದ್ಯುತ್ ಸ್ಪರ್ಶದಿಂದ ಹೊಲದಲ್ಲಿದ್ದ ನೀರಿನ ಮೋಟರ್ ಆನ್ ಮಾಡಲು ಹೋದಾಗ ಸ್ಥಳದಲ್ಲೇ ಕುಸಿದು ಬಿದ್ದು ವಿವೇಕ್ (14) ಸಾವಪ್ಪಿದ್ದಾನೆ.

ಮಲ್ಲೇನಹಳ್ಳಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿವೇಕ್ ,ಇಂದು ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಶಾಲೆಗೆ ತೆರಳದೆ ಹೊಲಕ್ಕೆ ಹೋಗಿದ್ದ .
ಮಗನ ಅಕಾಲಿಕ ಸಾವಿನಿಂದ ಪೋಷಕರು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮಟ್ಟಿದೆ.

ಮೃತ ವಿವೇಕ್ ಮಲ್ಲೇನಹಳ್ಳಿ ಸಮೀಪದ ನಿಂಗೇನಹಳ್ಳಿ ನಿವಾಸಿ .ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Student Daruna dies of electric shock

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...