Home namma chikmagalur chikamagalur ಶಾಸಕರಾಗಿ ಟಿ.ಡಿ.ರಾಜೇಗೌಡ ಮರುಸ್ಥಾಪನೆ
chikamagalurHomeLatest Newsnamma chikmagalur

ಶಾಸಕರಾಗಿ ಟಿ.ಡಿ.ರಾಜೇಗೌಡ ಮರುಸ್ಥಾಪನೆ

Share
Share

ಬೆಂಗಳೂರು: ಶೃಂಗೇರಿ ಕ್ಷೇತ್ರದ ಶಾಸಕರನ್ನಾಗಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರನ್ನು ವಿಧಾನಸಭೆ ಮರುಸ್ಥಾಪಿಸಿದೆ.

ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪಿನ ಅನ್ವಯ ಈ ಕ್ರಮ ಜರುಗಿಸಲಾಗಿದೆ. ಬುಧವಾರ ನಡೆದ ವಿಧಾನಮಂಡಲ ಶಾಸನ ರಚನಾ ಸಮಿತಿಯ ಸಭೆಗೆ ರಾಜೇಗೌಡರನ್ನು ಆಹ್ವಾನಿಸಲಾಗಿತ್ತು. ಅವರು ಸಭೆಗೆ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಹೈಕೋರ್ಟ್ ನಿರ್ದೇಶನದ ಅನ್ವಯ ಚುನಾವಣಾ ಆಯೋಗ ನಡೆಸಿದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ ಅವರಿಗೆ 57 ಮತಗಳು ಹೆಚ್ಚುವರಿಯಾಗಿ ದೊರೆತ ಕಾರಣ ಜೀವರಾಜ್ ಅವರನ್ನು ವಿಜೇತ ಎಂದು ಘೋಷಿಸಲಾಗಿತ್ತು. ಅಲ್ಲದೇ, ಅವರಿಗೆ ಶಾಸಕರಾಗಿ ಪ್ರಮಾಣವಚನವನ್ನೂ ಬೋಧಿಸಲಾಗಿತ್ತು. ಈ ಎಲ್ಲ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

T.D. Rajegowda reinstated as MLA

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...