Home ಬೂದಿ ಮುಚ್ಚಿದ ಕೆಂಡ ವ್ಯಾಪಕ ಕಟ್ಟೆಚ್ಚರ

ಬೂದಿ ಮುಚ್ಚಿದ ಕೆಂಡ ವ್ಯಾಪಕ ಕಟ್ಟೆಚ್ಚರ

1 Articles
Crime News

ಆಲ್ದೂರು ಬೂದಿ ಮುಚ್ಚಿದ ಕೆಂಡ : ಬಾರ್ ಗಳು ಬಂದ್

ಚಿಕ್ಕಮಗಳೂರು : ದಲಿತರು ಹಾಗೂ ಒಕ್ಕಲಿಗರ ನಡುವಿನ ಜಾಗ ಸಂಘರ್ಷ ನಂತರ ಆಲ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದೆ, ಎರಡೂ ಸಮುದಾಯಗಳ ದೂರು ಪ್ರತಿ ದೂರಿನ ನಂತರ ಪಟ್ಟಣದಲ್ಲಿ ವ್ಯಾಪಕ ಪೊಲೀಸ್...

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...