Home A clay Ganesha idol should be installed worshipped and immersed.

A clay Ganesha idol should be installed worshipped and immersed.

1 Articles
namma chikmagalurchikamagalurHomeLatest News

ಮಣ್ಣಿನಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ವಿಸರ್ಜಿಸಬೇಕು

ಚಿಕ್ಕಮಗಳೂರು: ಜಿಲ್ಲಾಡಳಿತದ ಆದೇಶದಂತೆ ಪರಿಸರಕ್ಕೆ ಪೂರಕವಾಗಿ ತಯಾರಾಗಿರುವ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ವಿಸರ್ಜಿಸಬೇಕೆಂದು ಸಾರ್ವಜನಿಕರಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಮನವಿ ಮಾಡಿದರು. ಅವರು ನಗರಸಭೆ ವತಿಯಿಂದ ಕೋಟೆಕೆರೆ...

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...