Home A huge tree fell on a farmer’s house completely damaging it.

A huge tree fell on a farmer’s house completely damaging it.

1 Articles
chikamagalurHomeLatest Newsnamma chikmagalur

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು ಗ್ರಾಮದಲ್ಲಿ ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂಗೊಂಡಿದೆ. ಅದೃಷ್ಟವಶಾತ್...

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...