Home Another farmer falls victim to bank loan harassment

Another farmer falls victim to bank loan harassment

1 Articles
Latest NewschikamagalurHomenamma chikmagalur

ಬ್ಯಾಂಕ್ ಸಾಲದ ಕಿರುಕುಳಕ್ಕೆ ಮತ್ತೊಬ್ಬ ರೈತ ಬಲಿ

ತರೀಕೆರೆ : ತಾಲ್ಲೂಕಿನ ಹುಣಸಘಟ್ಟ ಗ್ರಾಮದ ಯೂನಿಯನ್ ಬ್ಯಾಂಕ್ನಲ್ಲಿ ಸಾಲ ಪಡೆದಿದ್ದ ಮುದುಗುಂಡಿ ತಾಂಡ್ಯದ ತಿಮ್ಮಾನಾಯ್ಕ್ ಎಂಬುವರು ಗುರುವಾರ ಸಂಜೆ ವಿ? ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ. ಸಾಲದ ಮರು ಪಾವತಿ...

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...