Home Appeal to Additional District Magistrate from Karnataka Dalit Sangharsh Samiti

Appeal to Additional District Magistrate from Karnataka Dalit Sangharsh Samiti

1 Articles
namma chikmagalurchikamagalurHomeLatest News

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ

ಚಿಕ್ಕಮಗಳೂರು:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ನಿಗದಿಪಡಿಸಿರುವ ಅನುದಾನವನ್ನು ಬೇರೆ ಯಾವ ಯೋಜನೆಗಳಿಗೂ ಬಳಸಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ. ಅಪರ ಜಿಲ್ಲಾಧಿಕಾರಿ ನಾರಾಯಣ...

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...