Home Aug. 17: Schedule announced for Ajjampura Town Panchayat elections

Aug. 17: Schedule announced for Ajjampura Town Panchayat elections

1 Articles
namma chikmagalurajjampuraHomeLatest News

ಆ.17: ಅಜ್ಜಂಪುರ ಪ.ಪಂ. ಚುನಾವಣೆಗೆ ವೇಳಾ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಹೊಸದಾಗಿ ರಚನೆಯಾಗಿರುವ ಅಜ್ಜಂಪುರ ಪಟ್ಟಣ ಪಂಚಾಯಿತಿಯ ನಂ. ೧ರಿಂದ ೧೨ ವಾರ್ಡ್‌ಗಳ ಕೌನ್ಸಿಲರುಗಳ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ಇಂದು ಅಧಿಸೂಚನೆ ಹೊರಡಿಸಿದ್ದಾರೆ. ಅದರಂತೆ...

Don't Miss

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...