Home Children become book-friendly in student life

Children become book-friendly in student life

1 Articles
namma chikmagalurchikamagalurHomeLatest News

ವಿದ್ಯಾರ್ಥಿದೆಸೆಯಲ್ಲಿ ಮಕ್ಕಳು ಪುಸ್ತಕ ಸ್ನೇಹಿಗಳಾಗಿ

ಚಿಕ್ಕಮಗಳೂರು:  ವಿದ್ಯಾರ್ಥಿದೆಸೆಯಲ್ಲಿ ಮಕ್ಕಳು ಪುಸ್ತಕ ಸ್ನೇಹಿಗಳಾಗಬೇಕು. ಭವಿ ಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಗ್ರಂಥಾಲಯಗಳಲ್ಲಿ ದೊರೆಯುವ ಪುಸ್ತಕ ಗಳನ್ನು ಬದುಕಿಗೆ ಹೊಸಮಾರ್ಗ ನೀಡಲಿದೆ ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್...

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...