Home Farmers are victims of corporate greed

Farmers are victims of corporate greed

1 Articles
namma chikmagalurchikamagalurHomeLatest News

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ. ವಿದೇಶಿ ವಸ್ತುಗಳ ಆಮದಿನಿಂದ ಸ್ಥಳೀ ಯ ಹೈನುಗಾರಿಕೆ ವೃತ್ತಿ ನಶಿಸಿ, ಕಾರ್ಪೋರೇಟ್ ಕಂಪನಿಗಳ ಬಲಿಪಶುಗಳಾಗುತ್ತೇವೆ...

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...