Home Fire breaks out at Ramdev’s electronics shop due to short circuit

Fire breaks out at Ramdev’s electronics shop due to short circuit

1 Articles
namma chikmagalurchikamagalurHomeLatest News

ಶಾರ್ಟ್ ಸರ್ಕ್ಯೂಟ್‌ ಗೆ ರಾಮ್‌ದೇವ್ ಎಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಾಮ್‌ದೇವ್ ಎಲೆಕ್ಟ್ರಾನಿಕ್ ಹಾಗೂ ಹಾರ್ಡ್‌ವೇರ್ ಅಂಗಡಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ ಸುಮಾರು ೫೦ ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು...

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...